- Saturday
- March 1st, 2025

ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಮಡಿಕೇರಿ, ಕರ್ನಾಟಕ ಸರ್ಕಾರ ಇದರ ವತಿಯಿಂದ 2022-23ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಹಾಗೂ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಕಾರ್ಯಕ್ರಮವು ಫೆ.28 ರಂದು ಮಡಿಕೇರಿಯ ಕೊಡಗು ಗೌಡ ಸಮಾಜದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಪರಿಶಿಷ್ಟ ಪಂಗಡದವರಿಗೆ ನೀಡುವ ವಾದ್ಯ ಪರಿಕರಗಳನ್ನು ದೈವ ನರ್ತಕರಾದ ಕೊಲ್ಲಮೊಗ್ರು ಗ್ರಾಮದ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು, ಪುತ್ತೂರು ರೋಟರಿ ಕ್ಯಾಂಪುಕೋ ಬ್ಲಡ್ ಬ್ಯಾಂಕ್ ಸೆಂಟರ್, ಕೆ ಎಸ್ ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಹಿರಿಯ ವಿದ್ಯಾರ್ಥಿ ಸಂಘ ,ರೋವರ್ಸ್ ರೆಂಜರ್ಸ್ ಘಟಕ ,ಆಂತರಿಕ ಗುಣಮಟ್ಟ ವಿಭಾಗಇವುಗಳ ಜಂಟಿ ಸಹಯೋಗದಲ್ಲಿ ರಕ್ತದಾನ ಶಿಬಿರವು ಮಾರ್ಚ್ 4ರಂದು ಕಾಲೇಜಿನಲ್ಲಿ ನಡೆಯಲಿರುವುದಾಗಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ.ದಿನೇಶ್ ಕೆ...

"ಸುಂದರ ಪರಿಸರದ ಸ್ನೇಹಾಲಯ ನನ್ನ ಬಾಲ್ಯದ ನೆನಪುಗಳನ್ನು ಮರುಕಳಿಸಿತು. ಶಾಲೆಗಳು ಇಂದು ವ್ಯಾಪಾರೀಕರಣ ಆಗುವ ಕಾಲಘಟ್ಟದಲ್ಲಿ ಗುರುಕುಲ ಪದ್ಧತಿಯಲ್ಲಿ ಶಿಕ್ಷಣದ ಪಾವಿತ್ರ್ಯತೆ ಕಾಪಾಡಿಕೊಂಡು , ಸಂಸ್ಕಾರ ನೀಡುವ ಶಾಲೆ ಸ್ನೇಹ ಶಾಲೆ.ಶಾಲೆ ಎಂದರೆ ಸ್ನೇಹದಂತಿರಬೇಕು. ಸಂಸ್ಕಾರದೊಂದಿಗೆ ಕಲಿತಾಗ ಸತ್ಪ್ರಜೆಯಾಗಲು ಸಾಧ್ಯ .ಇಂದಿನ ಕಲುಷಿತ ವಾತಾವರಣದಲ್ಲಿ ಸಂಸ್ಕಾರಯುತ ಸ್ನೇಹ ಶಾಲೆಯಲ್ಲಿ ಉತ್ತಮ ನಾಗರಿಕರನ್ನು ದೇಶಕ್ಕೆ ನೀಡುವ ದೇಶಸೇವೆ...

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಡಿಕಲ್ಲು ಅಲಡ್ಕ ಮುಂಡಡ್ಕ 14,36000 ರೂಪಾಯಿ ವೆಚ್ಚದಲ್ಲಿ ಗ್ರಾಮ ಪಂಚಾಯತ್ ಸ್ವಂತ ನಿಧಿ 15 ನೇ ಹಣಕಾಸು ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣಗೊಂಡ ರಸ್ತೆ ಕಾಂಕ್ರಿಟ್ ಕಾಮಗಾರಿ ಉದ್ಘಾಟನೆಯನ್ನು ಕೇಂದ್ರ ನಾರು ಮಂಡಳಿ ಮಾಜಿ ಸದಸ್ಯರೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಾಹೀದ್ ನೆರವೇರಿಸಿದರು. ಗಡಿಕಲ್ಲು ಅಂಗನವಾಡಿ ಕೇದ್ರಗಳಲ್ಲಿ ಹಾಗೂ ಕಲ್ಲುಗುಂಡಿ...