
ಕೇನ್ಯ ಗ್ರಾಮದ ಕಾಯರ್ತಡ್ಕ ಹೊಸಮ್ಮ ದೈವಸ್ಥಾನದಲ್ಲಿ ಮಾ. 08 ಶನಿವಾರದಂದು ಶ್ರೀ ದೈವದ ನೇಮೋತ್ಸವ ನಡೆಯಲಿದೆ. ಅಂದು ರಾತ್ರಿ ಗಂಟೆ 7-00ಕ್ಕೆ ಸರಿಯಾಗಿ ಶ್ರೀ ಹೊಸಮ್ಮ ದೈವದ ಭಂಡಾರ ಹಿಡಿದು ಶ್ರೀ ದೈವಕ್ಕೆ 28ನೇ ವರ್ಷದ ನೇಮೋತ್ಸವವು ಕೇನ್ಯ-ಕಾಯೇರಡ್ಕದಲ್ಲಿ ನಡೆಯಲಿದೆ ಎಂದು ಕಿಶೋರ್ ರೈ ಕಂಡೆಬಾಯಿ ತಿಳಿಸಿದ್ದಾರೆ.
