Ad Widget

ವಿಶ್ವ ವಿಖ್ಯಾತ ಹಂಪಿ ಉತ್ಸವದಲ್ಲಿ ಡಾ. ಅನುರಾಧಾ ಕುರುಂಜಿಯವರಿಂದ ಪ್ರಬಂಧ ಮಂಡನೆ

. . . . . . . . .
   ಅಂತಾರಾಷ್ಟ್ರೀಯ ಖ್ಯಾತಿಯ ವಿಶ್ವ ವಿಖ್ಯಾತ ಹಂಪಿ ಉತ್ಸವವು ಫೆಬ್ರುವರಿ 28 ರಿಂದ ಮಾರ್ಚ್ 2 ರವರೆಗೆ ನಡೆಯುತ್ತಿದ್ದು, ವಿರೂಪಾಕ್ಷೇಶ್ವರ ದೇವಾಲಯ ವೇದಿಕೆಯಲ್ಲಿ ಹಮ್ಮಿಕೊಂಡ ಮಹಿಳಾ ವಿಚಾರ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ, ವ್ಯಕ್ತಿತ್ವವವಿಕಸನ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರು ಪ್ರಬಂಧ ಮಂಡನೆ ಮಾಡಿದರು. ಮಹಿಳಾ ಚಿಂತಕಿ  ಶೈಲಜ ಹಿರೇಮಠ್ ಉದ್ಘಾಟಿಸಿದ , ಸಾಹಿತಿಗಳಾದ ಎಸ್ ವಿ ಪಾಟೀಲ್ ಅಧ್ಯಕ್ಷತೆ ವಪಿಸಿದ್ದ  ವಿಚಾರ ಗೋಷ್ಠಿಯಲ್ಲಿ  ಡಾ. ಅನುರಾಧಾ ಕುರುಂಜಿಯವರು “ವಿಜಯನಗರ ಕಾಲದ ಮಹಿಳೆ ಮತ್ತು ಮನೋರಂಜನಾ ಕ್ರೀಡೆಗಳು” ಎಂಬ ವಿಷಯದ ಕುರಿತು  ಪ್ರಬಂಧ ಮಂಡಿಸಿದ್ದರು. ಬಹಳಷ್ಟು ವಿದ್ವಾಂಸರುಗಳನ್ನೊಳಗೊಂಡಂತೆ ಲಕ್ಷೋಪಾದಿಯಲ್ಲಿ ಜನರು ಆಗಮಿಸುವ ಈ ಹಂಪಿ ಉತ್ಸವವು ಹಿಂದಿನ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಮರು ಸೃಷ್ಟಿಸುವ ಉತ್ಸವವಾಗಿದೆ.

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading