- Tuesday
- March 4th, 2025

ಮಾರ್ಚ್ 3 ರಿಂದ 7 ರ ತನಕ ತಮಿಳುನಾಡಿನ ಪೆರಿಯಾರ್ ವಿಶ್ವವಿದ್ಯಾಲಯ, ಸೇಲಂ ನಲ್ಲಿ ನಡೆಯಲಿರುವ ದಕ್ಷಿಣ ವಲಯ ಮಟ್ಟದ ಅಂತರ್ ವಿಶ್ವ ವಿದ್ಯಾಲಯಗಳ ಹ್ಯಾಂಡ್ ಬಾಲ್ ಪಂದ್ಯಾವಳಿಗೆ ಕರ್ನಾಟಕ ರಾಜ್ಯದ ವಿಶ್ವೇಶರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ ಮಹಿಳಾ ತಂಡದ ಪರವಾಗಿ ಸಹ್ಯಾದ್ರಿ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿನಿ ಸುಳ್ಯ ಕಾರ್ಯಾತೋಡಿ ಮೂಲದ ಭೂಮಿಕಾ ಆಯ್ಕೆಯಾಗಿರುತ್ತಾರೆ. ಇವರು...

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್ ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ, ಪ್ರಾಕ್ತನ ವಿದ್ಯಾರ್ಥಿ ಪರಿಷತ್, ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಪುತ್ತೂರು ಜಂಟಿ ಆಶ್ರಯದಲ್ಲಿ 4.03.2025 ರಂದು ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ರೋಟರಿ ಕ್ಯಾಂಪ್ ಬ್ಲಡ್ ಸೆಂಟರ್ ಪುತ್ತೂರಿನ ವೈದ್ಯಾಧಿಕಾರಿಗಳಾದ, ಡಾ .ಕೆ ಸೀತಾರಾಮ ಭಟ್...