- Thursday
- March 6th, 2025

ಮಾರ್ಚ್ 6 ರಂದು ವಿಶ್ವದಾದ್ಯಂತ “ದಂತ ವೈದ್ಯರ ದಿನ” ಎಂದು ಆಚರಿಸಲಾಗುತ್ತದೆ. ದಂತ ವೈದ್ಯರ ಸೇವೆಯನ್ನು ಸ್ಮರಿಸುತ್ತಾ ಅವರಿಗೊಂದು ಧನ್ಯವಾದ ಅಥವಾ ಅಭಿನಂದನೆ ತಿಳಿಸುವ ಸುದಿನ. ಅದೇಕೋ ದಂತ ವೈದ್ಯರ ಬಗೆಗಿನ ಭಯ ಜನ ಸಾಮಾನ್ಯರಲ್ಲಿ ಇನ್ನೂ ಉಳಿದಿದೆ. ದಂತ ವೈದ್ಯರು ಎಂದರೆ “ನೋವು ಉಂಟು ಮಾಡುವವರು ಎಂಬ ಹಣೆ ಪಟ್ಟಿ ಇನ್ನೂ ಪೂರ್ತಿಯಾಗಿ ಕಳಚಿ...

ಇಂದು ಮುಂಜಾನೆ 6 ಗಂಟೆ ಸುಮಾರಿಗೆ ಸುಳ್ಯದ ಬಸ್ ನಿಲ್ದಾಣದ ಮುಂಭಾಗದಲ್ಲಿ ಗಾಂಧಿನಗರ ಕಡೆಯಿಂದ ಬರುತ್ತಿದ್ದ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ತಡೆ ಬೇಲಿ ಮುರಿದು ಒಳ ಬಂದಿದ್ದು ಸ್ಥಳದಲ್ಲೇ ಇದ್ದ ಸ್ಕೂಟಿ ಒಂದರ ಮೇಲೆ ಮಗಚಿ ಬಿದ್ದಿದೆ. ಸ್ಕೂಟಿ ಸಂಪೂರ್ಣ ನಜ್ಜುಗುಜ್ಜುಯಾಗಿದ್ದು ಸ್ಥಳೀಯ ಬ್ಯಾಂಕಿನ ಕಾಂಪೌಂಡ್ ಗೆ ಹಾನಿಯಾಗಿದೆ. ಪಕ್ಕದಲ್ಲಿ ನಂದಿನಿ ಸ್ಟಾಲ್...