- Wednesday
- March 12th, 2025

ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ ಬೆಂಗಳೂರು, ಇದರ ನೂತನ ನಿರ್ದೇಶಕರಾಗಿ ಬಹುಮತದಿಂದ ಆಯ್ಕೆಯಾಗಿರುವ ಚಂದ್ರ ಕೋಲ್ಚಾರ್ ಅವರಿಗೆ ಅಭಿನಂದನಾ ಸಮಾರಂಭ ಮತ್ತು ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ ಬೆಂಗಳೂರು ಇದರ ನೂತನ ಅಧ್ಯಕ್ಷ ಎಸ್.ಚಂದ್ರಶೇಖರ ಮೈಸೂರು ಇವರ ಅಧಿಕೃತ ಭೇಟಿ ಕಾರ್ಯಕ್ರಮ ಮಾ.15 ಶನಿವಾರ ಸಂಜೆ 5 ರಿಂದ ಲಯನ್ಸ್...

ಸುಬ್ರಹ್ಮಣ್ಯ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ(ರಿ.) ಕರ್ನಾಟಕ ನೇತ್ರಾವತಿ ವಲಯ ಮಂಗಳೂರು ನಗರ ಕಡಬ ತಾಲೂಕು ಇದರ ಸಹಯೋಗದಲ್ಲಿ ಆರೋಗ್ಯ ಪೂರ್ಣ ಜೀವನಕ್ಕಾಗಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿ ಮಾರ್ಚ್ 09 ಕ್ಕೆ ಉದ್ಘಾಟನೆಗೊಂಡು ನಿತ್ಯ ತರಗತಿಯು ಬೆಳಿಗ್ಗೆ ಗಂಟೆ 5:00 ರಿಂದ 6:30ರತನಕ ಜರಗಲಿರುವುದು.ಮಧುಮೇಹ, ರಕ್ತದೊತ್ತಡ, ಬೊಜ್ಜಿನ ಸಮಸ್ಯೆ...

ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಆಶ್ರಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಸಹಕಾರದೊಂದಿಗೆ ಸ್ನೇಹಶ್ರೀ ಮಹಿಳಾ ಮಂಡಲದ ದಶ ಸಂಭ್ರಮದ ದಶ ಕಾರ್ಯಕ್ರಮಗಳ ಅಂಗವಾಗಿ ಮುಟ್ಟು ಗುಟ್ಟಲ್ಲ ಹದಿ ಹರೆಯದ ಹೆಣ್ಣು ಮಕ್ಕಳಿಗೆ ಆರೋಗ್ಯ ಮಾಹಿತಿ ಕಾರ್ಯಕ್ರಮವು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯ ಪ್ರಾಥಮಿಕ ವಿಭಾಗದಲ್ಲಿ ಮಾ.6 ರಂದು ನಡೆಯಿತು. ವಿಜಯಾ ಹೊಮಿಯೋ ಕ್ಲಿನಿಕ್...

ಮಹಿಳಾ ದಿನಾಚರಣೆ ಅಂಗವಾಗಿ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಸಿನಿಮಾ ಪ್ರಿಯರಿಗೆ ವಿಶೇಷ ಆಫರ್ ಪ್ರಕಟಿಸಿದ್ದು, ಮಾ.08 ರಂದು ಸಂಜೆ 4.15 ರ ಭಾವ ತೀರ ಯಾನ ಶೋ ವೀಕ್ಷಿಸಲು ಟಿಕೇಟ್ ದರ ಕೇವಲ ರೂ 99/- ಮಾತ್ರ ನಿಗದಿಪಡಿಸಿದೆ. ಮಾ.08 ರಂದು ಮಾತ್ರ ಸುವರ್ಣವಕಾಶವಿದ್ದು ಮಕ್ಕಳು,ಪುರುಷರು, ಮಹಿಳೆಯರು ಸೇರಿದಂತೆ ಎಲ್ಲರೂ ಸದುಪಯೋಗ ಪಡೆಯಬಹುದು. ಸುಳ್ಯದ...

ಸುಳ್ಯದ ಬೂಡು ಪರಿಸರದಲ್ಲಿರುವ ಶ್ರೀ ಸತ್ಯಪದಿನಾಜಿ, ಕುಕ್ಕೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಮಾ.15 ಮತ್ತು ಮಾ.16ರಂದು ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎನ್.ಎ.ರಾಮಚಂದ್ರ, ಅಧ್ಯಕ್ಷ ಬೂಡು ರಾಧಾಕೃಷ್ಣ ರೈ, ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ ತಿಳಿಸಿದ್ದಾರೆ. ಮಾ.7ರಂದು ಸುಳ್ಯ ಪ್ರೆಸ್‌ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು,...

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದಲ್ಲಿ ವಿಜ್ಞಾನ ಪ್ರಯೋಗ ಪ್ರದರ್ಶನ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ರಾವ್ ಯು ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಂಚಾಲಕರಾದ ಶ್ರೀ ಪಿ ಜಿ ಎಸ್ ಎನ್ ಪ್ರಸಾದ್ ವಿಜ್ಞಾನ ಪ್ರಯೋಗ ಕಾರ್ಯಕ್ರಮವನ್ನು ಸೌರ ಮಂಡಲ ಮಾದರಿ...

ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ನೂತನ ಉಪಕುಲಪತಿಯಾಗಿ ಅಧಿಕಾರವಹಿಸಿಕೊಂಡ ಡಾ.ಬಿ.ಸಿ.ಭಗವಾನ್ ಅವರನ್ನು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರು ಹಾಗೂ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ) ಕಮಿಟಿ”ಬಿ” ಸುಳ್ಯ ಇದರ ಚೇರ್‌ಮೆನ್ ಡಾ.ರೇಣುಕಾ ಪ್ರಸಾದ್ ಕೆ.ವಿ ಯವರು ಬೆಂಗಳೂರಿನಲ್ಲಿರುವ ಉಪಕುಲಪತಿಗಳ ಕಛೇರಿಯಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಕೆಂಚಪ್ಪ ಗೌಡ,...