
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಆಡಳಿತ ಸಮಿತಿಯ ಆಡಳಿತ ಹಸ್ತಾಂತರ ಪ್ರಕ್ರಿಯೆಯು ಮಾ.6 ರಂದು ನಡೆಯಿತು.
ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಿತ್ರದೇವ ಅವರಿಗೆ ಲೆಕ್ಕಪತ್ರಗಳನ್ನು ನೀಡುವ ಮೂಲಕ ಗುತ್ತಿಗಾರು ಪಿಡಿಒರವರು ಅಧಿಕಾರ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಸನತ್ ಮುಳುಗಾಡು, ಜಯಾನಂದ ಪಟ್ಟೆ, ಪುರುಷೋತ್ತಮ ಬದಿಯಡ್ಕ, ಉಷಾ ಮಲ್ಕಜೆ ಉಪಸ್ಥಿತರಿದರು.