- Wednesday
- March 12th, 2025

ಕನಕಮಜಲಿನಲ್ಲಿ ಅಂಗಡಿ ಕಳವು ನಡೆಸುತ್ತಿದ್ದಾಗಲೇ ಇಬ್ಬರು ಕಳ್ಳರನ್ನು ಊರವರು ಹಿಡಿದು, ವಿಚಾರಿಸಿ ಇದೀಗ ಪೋಲೀಸರಿಗೊಪ್ಪಿಸಿರುವ ಘಟನೆ ವರದಿಯಾಗಿದೆ. ಕನಕಮಜಲು ಗ್ರಾಮದ ನರಿಯೂರು ಸೀತಾರಾಮ ಗೌಡರ ಕಟ್ಟಡದಲ್ಲಿರುವ ಧನಂಜಯ ಎಂಬವರ ಮಾಲಕತ್ವದ ಶ್ರೀ ಗಣೇಶ್ ಸ್ಟೋರ್ ನ ಒಳಗೆ ರಾತ್ರಿ ಸುಮಾರು 3.30 ಕ್ಕೆ ಜೋರು ಶಬ್ದ ಕೇಳುತ್ತಿತ್ತೆಂದೂ, ಇದು ಸೀತಾರಾಮ ಗೌಡರ ಮಗನಿಗೆ ಕೇಳಿ ಅವರು...

ಗೋಸೇವಾ ಗತಿವಿಧಿ ಕರ್ನಾಟಕ, ರಾಧಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್(ರಿ.) ವತಿಯಿಂದ ಕರ್ನಾಟಕ ರಾಜ್ಯದಾದ್ಯಂತ ಹೊರಟ “ನಂದಿ ರಥಯಾತ್ರೆ” ಯು ಮಾ.14 ಶುಕ್ರವಾರದಂದು ಸಂಜೆ 4:30 ಕ್ಕೆ ಸುಬ್ರಹ್ಮಣ್ಯಕ್ಕೆ ಪುರಪ್ರವೇಶ ಮಾಡಲಿದ್ದು, ಸಂಜೆ 4:45 ರಿಂದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಸಂಪುಟ ನರಸಿಂಹ ಸ್ವಾಮಿ ಮಠ ಸುಬ್ರಹ್ಮಣ್ಯ ಇವರಿಂದ ಕಾಶಿಕಟ್ಟೆ...

ಕೊಲ್ಲಮೊಗ್ರು ಗ್ರಾಮದ ಕಟ್ಟ ಎಂಬಲ್ಲಿ ರಸ್ತೆ ಬದಿಯಲ್ಲಿ ಹುಲ್ಲು, ಗಿಡಗಂಟಿಗಳು ಬೆಳೆದು ವಾಹನ ಸವಾರರಿಗೆ ಸಂಚರಿಸಲು ಕಷ್ಟಕರವಾಗುತ್ತಿದ್ದು, ಮಾ.09 ರಂದು ಸ್ಥಳೀಯರು ಶ್ರಮದಾನದ ಮೂಲಕ ರಸ್ತೆ ಬದಿಯ ಕಾಡು ಹೆರೆದು ಸ್ವಚ್ಛಗೊಳಿಸಿದರು.(ವರದಿ : ಉಲ್ಲಾಸ್ ಕಜ್ಜೋಡಿ)

ಸುಬ್ರಹ್ಮಣ್ಯ : ಬಾಲಿವುಡ್ ನಟಿ ಕತ್ರಿನಾ ಕೈಫ್ ಮಾ.11 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಎರಡು ದಿನಗಳ ಸರ್ಪಸಂಸ್ಕಾರ ಸೇವೆಯಲ್ಲಿ ಪಾಲ್ಗೊಂಡಿರುವರು.ದಕ್ಷಿಣ ಭಾರತದ ಸುಪ್ರಸಿದ್ಧ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಅನೇಕ ಬಾಲಿವುಡ್, ಹಾಲಿವುಡ್ ನಟ ನಟಿಯರು ಆಗಮಿಸುತ್ತಿದ್ದು, ಸಂತಾನ ಭಾಗ್ಯವಿಲ್ಲದವರು, ಚರ್ಮರೋಗ ವ್ಯಾಧಿ, ಆರೋಗ್ಯ ವೃದ್ಧಿಗಾಗಿ ಸೇವೆಯನ್ನು ಸಲ್ಲಿಸುವಂಥದ್ದು ಸರ್ವೇಸಾಮಾನ್ಯವಾಗಿದೆ.ಅದೇ ರೀತಿ ಕತ್ರಿನಾ ಕೈಫ್...