ಜಟ್ಟಿಪಳ್ಳ : ತೆಂಗಿನ ಮರ ಬಿದ್ದು ವಿದ್ಯುತ್ ಕಂಬ ತುಂಡು – ಅಪಾಯದಿಂದ ಪಾರಾದ ಅಟೋರಿಕ್ಷಾ ಪ್ರಯಾಣಿಕರು amarasuddi - March 13, 2025 at 18:06 0 Tweet on Twitter Share on Facebook Pinterest Email . . . . . . . . . ಜಟ್ಟಿಪಳ್ಳ ರಸ್ತೆಯ ವಿಶ್ವಕಾಂಪ್ಲೆಕ್ಸ್ ಎದುರು ಭಾಗದಲ್ಲಿ ರಸ್ತೆಗೆ ತೆಂಗಿನಮರ ಬಿದ್ದ ಪರಿಣಾಮ ವಿದ್ಯುತ್ ಲೈನ್ ಗೆ ಹಾನಿಯಾಗಿದ್ದು ಕಂಬ ಮುರಿದಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಅಟೋ ದ ಎದುರು ಭಾಗಕ್ಕೆ ಹಾನಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. Share this:WhatsAppLike this:Like Loading...