
ಯುವಕ ಮಂಡಲ(ರಿ) ಮಡಪ್ಪಾಡಿ ಹಾಗೂ ಶ್ರೀ ರಾಮ ಭಜನಾ ಮಂಡಳಿ ಇದರ ಅಧ್ಯಕ್ಷರು ಹಾಗೂ ಸದಸ್ಯರ ಸಹಕಾರದೊಂದಿಗೆ ಕುಶಾಲಪ್ಪ ಪಾರೆಮಜಲು ಇವರಿಗೆ ಗ್ಯಾಸ್ ಸ್ಟೌವ್ ಹಾಗೂ ಸಿಲಿಂಡರ್ ನ್ನು ಕೊಡುಗೆಯಾಗಿ ನೀಡಲಾಯಿತು.ಈ ಸಂದರ್ಭದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವಿನಯ ಕುಮಾರ್ ಮುಳುಗಾಡು, ಉಪಾಧ್ಯಕ್ಷರಾದ ಸಚಿನ್ ಬಳ್ಳಡ್ಕ, ನಿರ್ದೆಶಕರಾದ ಕರುಣಾಕರ ಪಾರೆಪ್ಪಾಡಿ, ಯುವಜನ ಸಂಯುಕ್ತ ಮಂಡಳಿ ನಿರ್ದೆಶಕರಾದ ಲೋಹಿತ್ ಬಾಳಿಕಳ,ಯುವಕ ಮಂಡಲ ಅಧ್ಯಕ್ಷರಾದ ಕಿರಣ್ ಕುಮಾರ್ ಶೀರಡ್ಕ, ಕಾರ್ಯದರ್ಶಿ ರಕ್ಷಿತ್ ಶೀರಡ್ಕ, ಭಜನಾ ಮಂಡಳಿ ಅಧ್ಯಕ್ಷರಾದ ವಿನ್ಯಾಸ್ ಪಾರೆಮಜಲು, ಕಾರ್ಯದರ್ಶಿ ಪ್ರೇಕ್ಷಿತ್ ಬೊಮ್ಮೆಟ್ಟಿ ,ಸದಸ್ಯರಾದ ಚಂದ್ರಶೇಖರ ಗೋಳ್ಯಾಡಿ, ಧನ್ಯ ಕುಮಾರ್ ದೇರುಮಜಲು, ರಂಜಿತ್ ಬೊಮೆಟ್ಟಿ,, ಯಶ್ವಿತ್ ಬೊಮ್ಮೆಟ್ಟಿ, ಕುಶನ್ ಅಂಬೆಕಲ್ಲು, ರಂಜಿತ್ ಅಂಬೆಕಲ್ಲು ಇವರು ಉಪಸ್ಥಿತರಿದ್ದರು.
