ಹರಿಹರ ಪಳ್ಳತ್ತಡ್ಕ : ಸತತ ನಾಲ್ಕೈದು ದಿನಗಳಿಂದ ನಿರಂತರ ಆನೆ ದಾಳಿ ; ಕೃಷಿಗೆ ಅಪಾರ ಹಾನಿ amarasuddi - March 15, 2025 at 20:57 0 Tweet on Twitter Share on Facebook Pinterest Email . . . . . . . . . ಹರಿಹರ ಪಳ್ಳತ್ತಡ್ಕ ಗ್ರಾಮದ ದೇವರುಳಿಯ ಎಂಬಲ್ಲಿನ ಪುಂಡರೀಶ ಎಂಬುವವರ ತೋಟಕ್ಕೆ ಹಾಗೂ ಅವರ ತೋಟದ ಅಕ್ಕಪಕ್ಕದ ತೋಟಗಳಿಗೆ ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಆನೆ ದಾಳಿ ಮಾಡುತ್ತಿದ್ದು, ಆನೆ ದಾಳಿಯಿಂದ ತೋಟದಲ್ಲಿ ಬೆಳೆದ ಕಂಗು, ತೆಂಗು, ಬಾಳೆ ಕೃಷಿಗೆ ಅಪಾರ ಹಾನಿಯುಂಟಾಗಿದೆ ಎಂದು ತಿಳಿದುಬಂದಿದೆ. Share this:WhatsAppLike this:Like Loading...