
ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮೂಡಿಬಂದ “ಭಾವ ತೀರ ಯಾನ” ಚಲನಚಿತ್ರ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದ್ದು ನಾಲ್ಕನೇ ವಾರದಲ್ಲಿ ಮುಂದುವರೆಯುತ್ತಿದೆ. ಮಾ.17 ರಂದು ಸೋಮವಾರ ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.
