Ad Widget

ಪಂಬೆತ್ತಾಡಿಯ ಯುವಕ ಬ್ಯಾಂಕಾಕ್ ನಲ್ಲಿ ಮೃತ್ಯು

ಈಜಿಪ್ಟ್ ನಲ್ಲಿ ಶಿಪ್ ನಲ್ಲಿ ಉದ್ಯೋಗಕ್ಕೆ ನೇಮಕವಾಗಿ ತೆರಳಿದ್ದ. ಯುವಕ ಬ್ಯಾಂಕಾಕ್ ನಲ್ಲಿ ಮೃತ ಪಟ್ಟ ಘಟನೆ ವರದಿಯಾಗಿದೆ. ಪಂಬೆತ್ತಾಡಿ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ ಲಿಖಿನ್(26) ಮೃತಪಟ್ಟ ಯುವಕ. ಇಂದು ರಾತ್ರಿ ಬೆಂಗಳೂರಿಗೆ ವಿಮಾನ ಮೂಲಕ ಮೃತ ದೇಹ ತಲುಪಲಿದ್ದು,ನಾಳೆ (ಮಾ. 18) ರಂದು ಹುಟ್ಟೂರಿಗೆ ಮೃತ ದೇಹ ಬರಲಿದೆ. ಈಜಿಪ್ಟ್...

ಐನೆಕಿದು : ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ನೀರಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ. 16ರಂದು ಐನೆಕಿದು ಗ್ರಾಮದ ಗುಂಡಡ್ಕ ಬಳಿ ನಡೆದಿದೆ. ಐನೆಕಿದು ಗ್ರಾಮದ ಗುಂಡಡ್ಕ ನಿವಾಸಿ ಜಗದೀಶ ಎಂಬವರು ಮೃತಪಟ್ಟ ವ್ಯಕ್ತಿ. ಜಗದೀಶರವರು ಸಂಜೆ ವೇಳೆ ಗುಂಡಡ್ಕ ಬಳಿ ಮೀನು ಹಿಡಿಯಲು ಹೊಳೆಗೆ ತೆರಳಿದ್ದಾಗ ನೀರಲ್ಲಿ ಮುಳುಗಿದ್ದು, ಅವರೊಂದಿಗಿದ್ದ ಮಕ್ಕಳು ಮನೆಯವರಿಗೆ ಬಂದು ಅಪ್ಪ ನೀರಲ್ಲಿ...
Ad Widget

ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸುಡ) ಅಧ್ಯಕ್ಷರಾಗಿ ಕೆ. ಎಂ. ಮುಸ್ತಫ ಅಧಿಕಾರ ಸ್ವೀಕಾರ – ಸುಳ್ಯಕ್ಕೆ ಪ್ರತ್ಯೇಕ ಯೋಜನಾ ಪ್ರಾಧಿಕಾರ ರಚನೆ ಅಭಿವೃದ್ಧಿಯ ಹೊಸ ಶಕೆ ಆರಂಭಕ್ಕೆ ನಾಂದಿ : ಭರತ್ ಮುಂಡೋಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಆದೇಶದಂತೆ ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಸುಳ್ಯ ನಗರ ಯೋಜನಾ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ನೇಮಕ ಗೊಂಡ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ಇಂದು ಸುಳ್ಯ ನಗರ ಪಂಚಾಯತ್ ಸಭಾಂಗಣ ದಲ್ಲಿ ನಡೆದ ಸಮಾರಂಭ ದಲ್ಲಿ ಅಧಿಕಾರ ಸ್ವೀಕರಿಸಿದರುಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಗ್ಯಾರಂಟಿ ಸಮಿತಿ...

ದೇವ : ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ವತಿಯಿಂದ ಫಲಾನುಭವಿಗಳಿಗೆ ವೀಲ್ ಚಯರ್ ಹಾಗೂ ವಾಟರ್ ಬೆಡ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿರುದ್ದಿ ಯೋಜನೆಯ ಜನಮಂಗಲ ಕಾರ್ಯಕ್ರಮದಡಿ ದೇವಚಳ್ಳ ಗ್ರಾಮದ ಭಾವಮಿತ್ರ ದೇವರವರಿಗೆ ವೀಲ್ ಚಯರ್ ಹಾಗೂ ದೇವ ರಾಟೆ ಗೌರಮ್ಮ ಮತ್ತು ಮಡಪ್ಪಾಡಿ ಗ್ರಾಮದ ಸೀತಮ್ಮ ಕಾಯರ ರವರಿಗೆ ವಾಟರ್ ಬೆಡ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಯೋಜನೆಯ ಗುತ್ತಿಗಾರು ವಲಯದ ಅಧ್ಯಕ್ಷರಾದ ಯೋಗೀಶ್ ದೇವ, ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ, ಮಡಪ್ಪಾಡಿ...

ಶಶಾಂಕ್ ರೈಸ್ ಮಿಲ್ ಮಾಲಕ ಸದಾನಂದ ಭಟ್ ಅರ್ನಾಡಿ ನಿಧನ

ಅರ್ನಾಡಿಯಲ್ಲಿರುವ ಶಶಾಂಕ್ ರೈಸ್ ಮಿಲ್ ಮಾಲಕ ಅರ್ನಾಡಿ ಸದಾನಂದ ಭಟ್ ಅಲ್ಪ ಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 70 ವರ್ಷ ವಯಸ್ಸಾಗಿತ್ತು. ಹಲವಾರು ವರ್ಷಗಳಿಂದ ರೈಸ್ ಮಿಲ್ ನಡೆಸುತ್ತಾ ಬಂದಿರುವ ಅವರು ಇತ್ತೀಚೆಗೆ ಬೆಂಗಳೂರಿನ ಮಗನ ಮನೆಯಲ್ಲಿ ನೆಲೆಸಿದ್ದರು. ಮೃತರು ಪತ್ನಿ ಶಂಕರಿ, ಪುತ್ರ ಶಶಾಂಕ್, ಪುತ್ರಿ ಪ್ರಿಯಾಂಕ, ಸೊಸೆ, ಅಳಿಯ,...

ಪ್ರಕೃತಿ ವಿಸ್ಮಯ : ಕಡಿದ ಬಾಳೆಗಿಡದಲ್ಲಿ ಮೂಡಿದ ಗೊನೆ

ಅರಂಬೂರಿನಲ್ಲಿರುವ ವಿಶ್ವನಾಥ ಸರಳಿಕುಂಜ ಅವರ ಜಾಗದಲ್ಲಿ ಕಡಿದ ಬಾಳೆ ಗಿಡದಲ್ಲಿ ಗೊನೆ ಮೂಡಿ ಅಚ್ಚರಿ ಮೂಡಿಸಿದೆ.‌

ಭಾವ ತೀರ ಯಾನ ನಾಳೆ ಎರಡು ಶೋ – ಬೆಳಿಗ್ಗೆ 10.30 ಮತ್ತು ಸಂಜೆ 7.15 ಕ್ಕೆ ಪ್ರದರ್ಶನ

ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮೂಡಿಬಂದ "ಭಾವ ತೀರ ಯಾನ" ಚಲನಚಿತ್ರ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದ್ದು ನಾಲ್ಕನೇ ವಾರದಲ್ಲಿ ಮುಂದುವರೆಯುತ್ತಿದೆ. ಮಾ.18 ರಂದು ಮಂಗಳವಾರ ಬೆಳಿಗ್ಗೆ 10.30 ಮತ್ತು ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show...

ಅರಂತೋಡು : ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಸವಾರರಿಗೆ ಗಾಯ

ಮಾಣಿ ಮೈಸೂರು ಹೆದ್ದಾರಿಯ ಅರಂತೋಡು ಪೇಟೆಯಲ್ಲಿ ತೊಡಿಕಾನ ತಿರುವು ಸಮೀಪ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬೈಕ್‌ ಮತ್ತು ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಎರಡು ಮುಖಾಮುಖಿ ಢಿಕ್ಕಿಯಾಗಿ ಸವಾರರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಓರ್ವ ಸವಾರನ ಕಾಲಿಗೆ ಗಂಭೀರ ಗಾಯಗಳಾಗಿದ್ದು ಮತ್ತೋರ್ವನ  ಕಾಲಿನ ಹೆಬ್ಬೆರಳು ತುಂಡಾಗಿದ್ದು ಮೂವರನ್ನು ಸುಳ್ಯದ...

ಬಿಎಡ್ ನಲ್ಲಿ ನೀತೂ ವಿನೋದ್ ಗೆ ಡಿಸ್ಟಿಂಕ್ಷನ್

ಪುತ್ತೂರು ವಿವೇಕಾನಂದ ಕಾಲೇಜಿನ ಬಿಎಡ್ ವಿದ್ಯಾರ್ಥಿನಿ ನೀತೂ ವಿನೋದರ್ ಡಿಸ್ಟಿ‌ಂಕ್ಷನ್ (92%) ನಲ್ಲಿ ತೇರ್ಗಡೆಯಾಗಿದ್ದಾರೆ. ಈಕೆ ಮಂಡೆಕೋಲಿನ ಮಹಾಲಕ್ಷ್ಮಿ ಹೋಟೆಲ್ ಮಾಲಕರಾದ ಶಿಜು ಮತ್ತು ಸರೋಜಿನಿಯವರ ದಂಪತಿಗಳ ಪುತ್ರಿ. ಕಾಸರಗೋಡಿನ ವಿನೋದ್ ರವರ ಪತ್ನಿ.
error: Content is protected !!