Ad Widget

ದೇವ : ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ವತಿಯಿಂದ ಫಲಾನುಭವಿಗಳಿಗೆ ವೀಲ್ ಚಯರ್ ಹಾಗೂ ವಾಟರ್ ಬೆಡ್ ವಿತರಣೆ

. . . . . . . . .

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿರುದ್ದಿ ಯೋಜನೆಯ ಜನಮಂಗಲ ಕಾರ್ಯಕ್ರಮದಡಿ ದೇವಚಳ್ಳ ಗ್ರಾಮದ ಭಾವಮಿತ್ರ ದೇವರವರಿಗೆ ವೀಲ್ ಚಯರ್ ಹಾಗೂ ದೇವ ರಾಟೆ ಗೌರಮ್ಮ ಮತ್ತು ಮಡಪ್ಪಾಡಿ ಗ್ರಾಮದ ಸೀತಮ್ಮ ಕಾಯರ ರವರಿಗೆ ವಾಟರ್ ಬೆಡ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಯೋಜನೆಯ ಗುತ್ತಿಗಾರು ವಲಯದ ಅಧ್ಯಕ್ಷರಾದ ಯೋಗೀಶ್ ದೇವ, ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ, ಮಡಪ್ಪಾಡಿ ಒಕ್ಕೂಟದ ಅಧ್ಯಕ್ಷರಾದ ಗೋಪಾಲ ಕೃಷ್ಣ ಪಾರೆಮಜಲು, ಗೋಪಾಲಕೃಷ್ಣ ದೇವ, ಸೇವಾಪ್ರತಿನಿಧಿಗಳಾದ ತಿಮ್ಮಪ್ಪ ಕಡ್ಯ, ಸೌಮ್ಯ ಮುಳುಗಾಡು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!