Ad Widget

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು ರಾಜ್ಯಮಟ್ಟದ ಅತ್ಲೆಟಿಕ್ ಮೀಟ್‌ನಲ್ಲಿ ಚಿನ್ನ ಹಾಗೂ ಬೆಳ್ಳಿಯ ಪದಕ

ವಿಶ್ವೇಶ್ವರಾಯ ತಾಂತ್ರಿಕ ಮಹಾವಿದ್ಯಾಲಯ, ಬೆಳಗಾವಿ, ಜೆ.ಎನ್.ಎನ್.ಸಿ.ಇ, ಶಿವಮೊಗ್ಗದಲ್ಲಿ ನಡೆದ 2024-25ನೇ ಸಾಲಿನ ವಿ.ಟಿ.ಯು ರಾಜ್ಯಮಟ್ಟದ ಅತ್ಲೆಟಿಕ್ ಮೀಟ್‌ನಲ್ಲಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು, ಸುಳ್ಯ ಇದರ ಕಂಪ್ಯೂಟಕ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ, 8ನೇ ಸೆಮಿಸ್ಟರ್ ವಿದ್ಯಾರ್ಥಿ ಟಿಷನ್ ಮಾದಪ್ಪ ಅವರು 21 ಕಿಲೋ ಮೀಟರ್ ಹಾಗೂ 5೦೦೦ ಮಿ. ಓಟದಲ್ಲಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡು ಅದಲ್ಲದೆ...
error: Content is protected !!