Ad Widget

ಮಾ.31:ತಾಲೂಕು ವೈದ್ಯಾಧಿಕಾರಿ ನಂದಕುಮಾರ್ ನಿವೃತ್ತಿ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಬಿ ಕಮಿಟಿ ವತಿಯಿಂದ ಸನ್ಮಾನ

. . . . . . . . .

ಮಾ.31 ರಂದು ನಿವೃತ್ತಿ ಹೊಂದಲಿರುವ ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ| ನಂದಕುಮಾ‌ರ್ ಬಾಳಿಕಳರವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಬಿ ಕಮಿಟಿ ವತಿಯಿಂದ ಸನ್ಮಾನಿಸಲಾಯಿತು.

. . . . . . .

ಮಾ.೨೦ ರಂದು ಡಾ.ನಂದಕುಮಾರ್‌ರು ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಡಾ.ರೇಣುಕಾ ಪ್ರಸಾದ್ ಕೆ.ವಿ. ಹಾಗೂ ಡಾ. ಜ್ಯೋತಿಆರ್ ಪ್ರಸಾದ್ ನೇತೃತ್ವದ ಅಕಾಡೆಮಿ ಆಫ್‌ ಲಿಬರಲ್ ಎಜುಕೇಶನ್ (ರಿ) ಸುಳ್ಯ ಕಮಿಟಿ `ಬಿ’ ಇದರ ವತಿಯಿಂದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್‌ಯು.ಜೆ.ಯವರು ಡಾ| ನಂದಕುಮಾ‌ರ್ ಬಾಳಿಕಳ ದಂಪತಿಯನ್ನು ಸನ್ಮಾನಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಮಾಧವ ಬಿ.ಟಿ. ಮತ್ತು ಪ್ರಸನ್ನ ಕಲ್ಲಾಜೆ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading