- Saturday
- April 5th, 2025

ಅರಂತೋಡು – ಎಲಿಮಲೆ ಲೋಕೋಪಯೋಗಿ ರಸ್ತೆಯ ಸಾಮರ್ಥ್ಯಕ್ಕಿಂತ ಹೆಚ್ಚಿನ ಭಾರ ಹೊತ್ತು ಸಾಗುವ ವಾಹನಗಳಿಂದ ರಸ್ತೆಯ ಬಾಳ್ವಿಕೆ ಕಡಿಮೆಯಾಗಿ ಹೊಸದಾಗಿ ನಿರ್ಮಾಣಗೊಂಡ ರಸ್ತೆಗೂ ಹಾನಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅಡ್ತಲೆ ಭಾಗದ ನಾಗರಿಕರು ವಾಹನ ತಡೆದು ಪೋಲೀಸರಿಗೆ ಮಾಹಿತಿ ನೀಡಿದ ಘಟನೆ ಕಳೆದ ರಾತ್ರಿ ನಡೆದಿದೆ.ಈ ಹಿಂದೆಯೇ ರಸ್ತೆಯ ಧಾರಣಾ ಸಾಮರ್ಥ್ಯಕ್ಕಿಂತ ಅಧಿಕ ಭಾರದ ವಾಹನಗಳನ್ನು ನಿರ್ಬಂಧಿಸಿ...

ಇತ್ತೀಚಿನ ಕೆಲವು ದಿನಗಳಿಂದ ವಾತಾವರಣದ ಉಷ್ಣತೆ ಹೆಚ್ಚಾಗುತ್ತಿದ್ದು ಪ್ರಾಣಿ ಪಕ್ಷಿಗಳು ನೀರಿಲ್ಲದೆ ಸಾಯುತ್ತಿವೆ. ಒಂದು ಹನಿ ನೀರಿಗೂ ಪರಿತಪಿಸುವ ಈ ಸಂದರ್ಭದಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಶಾಲಾ ಪರಿಸರದ ಸುತ್ತ ನೀರಿಡುವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಶಾಲಾ ಮುಖ್ಯ ಗುರುಗಳಾದ ಉದಯಕುಮಾರ್ ರೈ ಪ್ರಾಸ್ತಾವಿಕ ಮಾತನಾಡಿದರು. ಶಾಲಾ ಸ್ಕೌಟ್ಸ್...