

ಉಬರಡ್ಕ ಮಿತ್ತೂರು ಗ್ರಾಮದ ಉಬರಡ್ಜ ಚಂದ್ರಶೇಖರ ಎಂಬವರು ಮಾವಿನಕಾಯಿ ಜೊಯ್ಯುವ ವೇಳೆ ಮರದಿಂದ ಬಿದ್ದು ಗಂಬೀರ ಗಾಯಗೊಂಡು ಮಂಗಳೂರಿನ ಎ.ಜೆ. ಆಸ್ಪತ್ರೆಯ ತುರ್ತು ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರ್ಥಿಕವಾಗಿ ಬಡತನದಲ್ಲಿರುವ ಇವರ ಕುಟುಂಬಕ್ಕೆ ಅಘಾತವನ್ನುಂಟು ಮಾಡಿದ್ದು ಚಿಕಿತ್ಸಾ ವೆಚ್ಚ ಭರಿಸಲು ಪರದಾಡುವಂತಾಗಿದೆ. ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಜಳನ್ನು ಹೊಂದಿರುವ ಈ ಬಡ ಕುಟುಂಬಕ್ಕೆ ಸಾರ್ವಜನಿಕ ಸಹೃದಯಿಗಳು ಸಹಾಯ ಹಸ್ತ ನೀಡಿ ಅವರ ನೋವಿಗೆ ಸ್ಪಂದಿಸಬೇಕಾಗಿದೆ. ಸಹಾಯ ಮಾಡಲಿಚ್ಚಿಸುವವರು ಕೆಳಗೆ ಕಾಣಿಸಿದ ಖಾತೆಗೆ ಜಮೆ ಮಾಡಬಹುದು.
ಬ್ಯಾಂಕ್ ಖಾತೆಯ ವಿವರ
CHITHRAVATHI V
A/C NO. 31176825067
SBI SULLIA BRANCH
IFSC CODE : SBIN0000871
МОВ: 9902906506