Ad Widget

ಐದನೇ ವಾರದಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಭಾವ ತೀರ ಯಾನ – ಮಾ.25  ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ” ಸಿನಿಮಾ  ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಮಾ.25ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!