Ad Widget

ವಳಲಂಬೆ : ಜಾತ್ರೋತ್ಸವದ ಅಂಗವಾಗಿ ಸತ್ಯನಾರಾಯಣ ದೇವರ ಪೂಜೆ – ದೈವಗಳ ಭಂಡಾರ ಆಗಮನ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24 ರ ಬೆಳಗ್ಗೆ ಗಣಪತಿ ಹೋಮ, ಶತ ರುದ್ರಾಭಿಷೇಕ, ಲಕ್ಷ್ಮಿ ಸಹಿತ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಿತು. ತಳೂರು ಹಾಗೂ ಕಂದ್ರಪ್ಪಾಡಿಯಿಂದ ಶ್ರೀ ರಾಜ್ಯದೈವ ಮತ್ತು ಪುರುಷ ದೈವದ ಭಂಡಾರ ಶ್ರೀಕ್ಷೇತ್ರಕ್ಕೆ ಆಗಮಿಸಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಮಾಜಿ ಅಧ್ಯಕ್ಷರಾದ ಬಿ.ಕೆ.ಬೆಳ್ಯಪ್ಪ ಗೌಡ, ಕೇಶವ ಹೊಸೊಳಿಕೆ, ಸಮಿತಿಯ ಸದಸ್ಯರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

. . . . . . . . .

ಮಾ.24 ರಂದು ಸಂಜೆ ಭಜನೆ ರಾತ್ರಿ ಶ್ರೀ ದುರ್ಗಾ ಪೂಜೆ ಮತ್ತು ಕಾರ್ತಿಕ ಪೂಜೆ ನಡೆಯಲಿದೆ. ರಾತ್ರಿ ದಿ| ಕೀರ್ತಿಶೇಷ ದೇವಕಿ ಸ್ಮರಣಾರ್ಥ ಶ್ರೀ ಪಂಜುರ್ಲಿ ಪ್ರಸಾದಿತ ಯಕ್ಷಗಾನ ಮಂಡಳಿ ಸಾಸ್ತಾನ ಉಡುಪಿ ಇವರಿಂದ “ಸತ್ಯದ ಸ್ವಾಮಿ ಕೊರಗಜ್ಜ” ಯಕ್ಷಗಾನ ನಡೆಯಲಿದೆ. ಮಾ. 25 ಬೆಳಿಗ್ಗೆ ರಾಜ್ಯ ದೈವ ಮತ್ತು ಪುರುಷ ದೈವಗಳ ನೇಮೋತ್ಸವ ನಡೆಯಲಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading