Ad Widget

ಕಲ್ಮಕಾರು : ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಬಿಡುಗಡೆ

. . . . . . . . .

ಏ.09 ರಂದು ನಡೆಯಲಿರುವ ಕಲ್ಮಕಾರು ಶಕ್ತಿನಗರದ ಶ್ರೀ ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ವಾರ್ಷಿಕೋತ್ಸವ, ಗಣಪತಿ ಹವನ ಹಾಗೂ ಸಾಮೂಹಿಕ ಸತ್ಯನಾರಾಯಣ ದೇವರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾ.24 ರಂದು ನಡೆಯಿತು.
ಈ ಸಂದರ್ಭದಲ್ಲಿ ಭಜನಾ ಮಂದಿರದ ಅಡಳಿತ ಸಮಿತಿ, ಭಜನಾ ಮಂಡಳಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರು, ಸೇವಾಪ್ರತಿನಿಧಿ, ಒಕ್ಕೂಟದ ಅಧ್ಯಕ್ಷರು ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!