
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಕೂಜುಗೋಡು ಕುಟುಂಬದ ಸದಸ್ಯರೊಬ್ಬರಿಗೆ ಪ್ರಾತಿನಿಧ್ಯ ನೀಡಬೇಕೆಂದು ಕೂಜುಗೋಡು ಕುಟುಂಬಸ್ಥರು ಮುಜರಾಯಿ ಸಚಿವರಿಗೆ ಮನವಿ ಸಲ್ಲಿಕೆ ಮಾಡಿದರು.
ಈ ಸಂದರ್ಭದಲ್ಲಿ ಶಿವಕುಮಾರ್ ಕೂಜುಗೋಡು, ನರೇಂದ್ರ ಕೂಜುಗೋಡು, ಜಯಪ್ರಕಾಶ್ ಕೂಜುಗೋಡು, ಸೋಮಸುಂದರ ಕೂಜುಗೋಡು, ಶರತ್ ಕೂಜುಗೋಡು, ಅಶೋಕ್ ಕೂಜುಗೋಡು, ಅಜಿತ್ ಕೂಜುಗೋಡು ಉಪಸ್ಥಿತರಿದ್ದರು.