Ad Widget

ಓಡಬಾಯಿ : ಧೂಮಾವತಿ , ಮೂಕಾಂಬಿಕಾ ಗುಳಿಗ ದೈವಸ್ಥಾನದ ದಾರಂದ ಮೂಹೂರ್ತ – ಮೇ 01 ರಂದು ಪ್ರತಿಷ್ಠಾ ಬ್ರಹ್ಮಕಲಶ, ಮೇ 08,09 ರಂದು ದೈವಗಳ ನೇಮ

ಸುಮಾರು 150 ವರ್ಷದಷ್ಟು ಪುರಾತನ ವಾದ ಶ್ರೀ ಧರ್ಮದೈವ ಧೂಮಾವತಿ,ಮೂಕಾಂಬಿಕಾ ಗುಳಿಗ ಮತ್ತು ಸಪರಿವಾರ ದೈವಸ್ಥಾನ ಓಡಬೈ ಇದರ ದೈವಸ್ಥಾನದ ನವೀಕರಣ ಕಾಮಗಾರಿ ನಡೆಯುತ್ತಿದ್ದು ಇದರ ದಾರಂದ ಮೂಹೂರ್ತ ಇಂದು ನಡೆಯಿತುಈ ಸಂದರ್ಭದಲ್ಲಿ ಮುಕುಂದ ನಾಯಕ್ ,ಪ್ರೇಮ್ ರಾಜ್ ,ಉಷಾ ಕಿರಣ ,ಸಾತ್ವಿಕ ,ಸೀತಾರಾಮ್ ,ಆಶಾ ನಾಯಕ್ ,ಗುರುಪ್ರಸಾದ್ ಹಾಗೂ ದೈವಸ್ಥಾನದ ಶಿಲ್ಪಿಗಳಾದ ಪದ್ಮನಾಭ ಆಚಾರ್ಯ...

“ಭಾವ ತೀರ ಯಾನ” ಚಲನಚಿತ್ರಕ್ಕೆ ನಿರೀಕ್ಷೆಗೂ ಮೀರಿ ಬೆಂಬಲ – ಮಾ.27 ರಂದು ಸಂಜೆ 3.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ. ಮಾ.27ರಂದು ಸಂಜೆ 3.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಉಬರಡ್ಕ : ಮಾವಿನ ಮಿಡಿ ಕೊಯ್ಯುವಾಗ ಮರದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ಉಬರಡ್ಕದಲ್ಲಿ ಮಾವಿನ ಮಿಡಿ ಕೊಯ್ಯುತ್ತಿದ್ದಾಗ ಗೆಲ್ಲು ತುಂಡಾಗಿ ಬಿದ್ದ ಪರಿಣಾಮ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಜನಾರ್ದನ ಪೂಜಾರಿಯವರು ಮಾ.22ರಂದು ಕೆಲಸಕ್ಕೆ ಹೋಗಿದ್ದರು. ಅಲ್ಲಿ ಮಾವಿನ ಮರವೇರಿ ಮಾವಿನಮಿಡಿ ಕೊಯ್ಯುತ್ತಿದ್ದಾಗ ತಾನು ನಿಂತಿದ್ದ ಗೆಲ್ಲು ತುಂಡಾಗಿ ಕೆಳಕ್ಕೆ ಬಿದ್ದರು. ಪರಿಣಾಮ ಅವರ ಸೊಂಟಕ್ಕೆ ಹಾಗೂ ತಲೆಗೆ...

ಆಲೆಟ್ಟಿ ಸದಾಶಿವ ದೇವಸ್ಥಾನದಲ್ಲಿ ಉಚಿತ ಸಾಮೂಹಿಕ ವಿವಾಹ ನಡೆಸಲು ಚಿಂತನೆ – ಅರ್ಜಿ ಸಲ್ಲಿಸಲು ಏ.05 ಕೊನೆಯ ದಿನಾಂಕ

ಆಲೆಟ್ಟಿ ಸದಾಶಿವ ದೇವಸ್ಥಾನದಲ್ಲಿ ಉಚಿತ ಸಾಮೂಹಿಕ ವಿವಾಹ ನಡೆಸುವುದಾಗಿ ಚಿಂತನೆ ನಡೆಸಲಾಗಿದೆ. ಸಾಮೂಹಿಕ ವಿವಾಹವಾಗಲು ಬಯಸುವವರು ಏಪ್ರಿಲ್ ತಿಂಗಳ 5ನೇ ತಾರೀಖಿನೊಳಗೆ ಹೆಸರನ್ನು ನೋಂದಾಯಿಸಬೇಕಾಗಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ತೀರ್ಥಕುಮಾರ್ ಕುಂಚಡ್ಕ ತಿಳಿಸಿದ್ದಾರೆ. ವಿವಾಹದ ದಿನಾಂಕವನ್ನುನಿಗದಿಪಡಿಸಿ ತಿಳಿಸಲಾಗುವುದು. ಹೆಚ್ಚಿನ ವಿವರಗಳಿಗೆ 72598944079483288240, 9449471373 ಇವರನ್ನು ಸಂಪರ್ಕಿಸಬಹುದು.
error: Content is protected !!
ವಾಟ್ಸ್‌ಆಪ್‌ ಗ್ರೂಪ್‌ಗೆ ಸೇರಿ