ಆಲೆಟ್ಟಿ ಸದಾಶಿವ ದೇವಸ್ಥಾನದಲ್ಲಿ ಉಚಿತ ಸಾಮೂಹಿಕ ವಿವಾಹ ನಡೆಸುವುದಾಗಿ ಚಿಂತನೆ ನಡೆಸಲಾಗಿದೆ. ಸಾಮೂಹಿಕ ವಿವಾಹವಾಗಲು ಬಯಸುವವರು ಏಪ್ರಿಲ್ ತಿಂಗಳ 5ನೇ ತಾರೀಖಿನೊಳಗೆ ಹೆಸರನ್ನು ನೋಂದಾಯಿಸಬೇಕಾಗಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ತೀರ್ಥಕುಮಾರ್ ಕುಂಚಡ್ಕ ತಿಳಿಸಿದ್ದಾರೆ. ವಿವಾಹದ ದಿನಾಂಕವನ್ನು
ನಿಗದಿಪಡಿಸಿ ತಿಳಿಸಲಾಗುವುದು. ಹೆಚ್ಚಿನ ವಿವರಗಳಿಗೆ 7259894407
9483288240, 9449471373 ಇವರನ್ನು ಸಂಪರ್ಕಿಸಬಹುದು.
- Friday
- April 4th, 2025