“ಭಾವ ತೀರ ಯಾನ” ಚಲನಚಿತ್ರಕ್ಕೆ ನಿರೀಕ್ಷೆಗೂ ಮೀರಿ ಬೆಂಬಲ – ಮಾ.27 ರಂದು ಸಂಜೆ 3.30 ಕ್ಕೆ ಶೋ amarasuddi - March 26, 2025 at 18:31 0 Tweet on Twitter Share on Facebook Pinterest Email ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ” ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ. ಮಾ.27ರಂದು ಸಂಜೆ 3.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. . . . . . . . . . Share this:WhatsAppLike this:Like Loading...