ಗುತ್ತಿಗಾರು : ಕೆನರಾ ಬ್ಯಾಂಕ್ ಎಟಿಎಂ ಅವ್ಯವಸ್ಥೆ – ಬೇಕಿದೆ ಪರ್ಯಾಯ ವ್ಯವಸ್ಥೆ
ಬೆಳೆಯುತ್ತಿರುವ ಗುತ್ತಿಗಾರಿನಲ್ಲಿ ಇರುವುದು ಒಂದೇ ರಾಷ್ಟ್ರೀಕೃತ ಬ್ಯಾಂಕ್ ,ಒಂದೇ ಎಟಿಎಂ. ಉತ್ತಮ ಸೇವೆ ನೀಡುವಲ್ಲಿ ನಿರಂತರ ವಿಫಲ. ಹೆಚ್ಚಿನ ದಿನಗಳಲ್ಲಿ ಎಟಿಎಂ ನೋ ಸರ್ವೀಸ್ ನಲ್ಲಿರುತ್ತದೆ. ನಾಲ್ಕು ಗ್ರಾಮಗಳ ಜನರಿಗೆ ಇರುವುದು ಇದೊಂದೇ ಬ್ಯಾಂಕ್. ಈ ಮೊದಲು ಸಿಂಡಿಕೇಟ್ ಬ್ಯಾಂಕ್ ಆಗಿದ್ದಾಗಲೂ ಉತ್ತಮ ಸೇವೆ ನೀಡದ ಬ್ಯಾಂಕ್ ಕೆನರಾ ಬ್ಯಾಂಕ್ ಆಗಿ ಬದಲಾದರೂ ಗುಣಮಟ್ಟದಲ್ಲಿ ಬದಲಾಗಿಲ್ಲ. … Continue reading ಗುತ್ತಿಗಾರು : ಕೆನರಾ ಬ್ಯಾಂಕ್ ಎಟಿಎಂ ಅವ್ಯವಸ್ಥೆ – ಬೇಕಿದೆ ಪರ್ಯಾಯ ವ್ಯವಸ್ಥೆ
Copy and paste this URL into your WordPress site to embed
Copy and paste this code into your site to embed