- Wednesday
- April 2nd, 2025

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇದರ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ., ಅವರನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಇದರ ಆಯುರ್ವೇದ ಪದವಿ ವಿಭಾಗದ ಅಧ್ಯಯನ ಮಂಡಳಿಗೆ ಚೆರ್ ಮೆನ್ ಆಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಭಗವಾನ್ ಬಿ ಸಿ...

ನಗರ ಪಂಚಾಯತ್ ಸದಸ್ಯರಾಗಿರುವ ಶರೀಫ್ ಕಂಠಿ ಯವರು ಅವಾಚ್ಯ ಶಬ್ದಗಳಿಂದ ನಿಂಧಿಸಿ ಹಲ್ಲೆ ನಡೆಸಿದ್ದಾರೆಂದು ಮಹಿಳೆಯೊಬ್ಬರು ಸುಳ್ಯ ಠಾಣೆಗೆ ದೂರು ನೀಡಿದ್ದು ಶರೀಫ್ ಕಂಠಿ ವಿರುದ್ಧ ದೂರು ದಾಖಲಾದ ಘಟನೆ ಮಾ.26 ರಂದು ವರದಿಯಾಗಿದೆ. ಮಾ. 25 ರಂದು ನಾನು ನನ್ನ ಬಾಡಿಗೆ ಮನೆಯಲ್ಲಿ ಇರುವಾಗ ಶರೀಫ್ ಕಂಠಿ ಎಂಬವರು ಕಾರನ್ನು ನನ್ನ ಮನೆಯ ಗೇಟಿಗೆ...

ನವೋದಯ ವಿದ್ಯಾಲಯ ಸಮಿತಿ ಜನವರಿ ತಿಂಗಳಲ್ಲಿ ನಡೆಸಿದ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ಳಾರೆ, ಸುಳ್ಯ ಮತ್ತು ಉಪ್ಪಿನಂಗಡಿ ಯ ಜ್ಞಾನದೀಪ ನವೋದಯ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದ ಒಟ್ಟು 18 ವಿದ್ಯಾರ್ಥಿಗಳು ಮುಡಿಪು ಜವಾಹರ್ ನವೋದಯ ವಿದ್ಯಾಲಯದ ಪ್ರವೇಶಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ. ಅಮರಪಡ್ನೂರು ಗ್ರಾಮದ ಮಂಗಲ್ಪಾಡಿ ಮನೋಹರ ಎಂ ಮತ್ತು ಲಲಿತಾ...

ಸುಳ್ಯದ ವಿದ್ಯುತ್ ಸಮಸ್ಯೆ ನಿವಾರಣೆಗೆ ತುರ್ತಾಗಿ 110 ಕೆವಿ ವಿದ್ಯುತ್ ಸಬ್ ಸ್ಟೇಷನ್ ನಿರ್ಮಾಣವಾಗಿಬೇಕಿದ್ದು, ಇದೀಗ ಲೈನ್ ನಿರ್ಮಾಣಕ್ಕೆ ರೈತರ ಆಕ್ಷೇಪ ಬಂದ ಹಿನ್ನೆಲೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ರೈತರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ರೈತ ಮುಖಂಡರು ರೈತರಿಗೆ ನೊಟೀಸ್ ನೀಡದೇ ಕೃಷಿ ಜಾಗಗಳಿಗೆ ಅಧಿಕಾರಿಗಳು ಬಂದು ದಬ್ಬಾಳಿಕೆ ಹಾಗೂ ಬೆದರಿಕೆ...