
ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾಗಿ ಕರ್ನಾಟಕ ಸರ್ಕಾರ ದ ನಗರಾಭಿವೃದ್ಧಿ Sunflower ನೇಮಕಗೊಂಡ ಕೆ. ಎಂ. ಮುಸ್ತಫ ರನ್ನು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ನಿವೃತ್ತ ಐಪಿಎಸ್ ಅಧಿಕಾರಿ ನಿಸಾರ್ ಅಹ್ಮದ್ ರವರು ಬೆಂಗಳೂರಿನ ಆಯೋಗದ ಕಚೇರಿಯಲ್ಲಿ ಅಭಿನಂದಿಸಿದರು.
ಅಭಿನಂದಿಸಿ ಮಾತನಾಡಿದ ಅವರು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸಹಾಯ, ಸೌಲಭ್ಯ ತಲುಪಿದಾಗ ಸರ್ಕಾರ ನೀಡುವ ಸ್ಥಾನ ಮಾನಗಳು ಸಾರ್ಥಕ ವಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಆಯೋಗದ ಕಾರ್ಯದರ್ಶಿ ಮಾಝುದ್ದೀನ್ ಬೇಗ್, ಕೆಎಂಡಿಸಿ ಮನ್ ಪೀತ್ ಸಿಂಗ್ ಉಪಸ್ಥಿತರಿದ್ದರು.
