ಅಡ್ಕಾರು : 33 ಕೆವಿ ವಿದ್ಯುತ್ ಕಂಬಕ್ಕೆ ಲಾರಿ ಗುದ್ದಿ ವಿದ್ಯುತ್ ವ್ಯತ್ಯಯ amarasuddi - March 29, 2025 at 7:21 0 Tweet on Twitter Share on Facebook Pinterest Email ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಡ್ಕಾರ್ ಬಳಿ 33 ಕೆ.ವಿ. ವಿದ್ಯುತ್ ಲೈನ್ ನ ಕಂಬಕ್ಕೆ ಲಾರಿ ಗುದ್ದಿ ಹಾನಿಯಾಗಿದೆ. ರಾತ್ರಿ 3.30 ಸುಮಾರಿಗೆ ಈ ಘಟನೆ ನಡೆದಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಮಧ್ಯಾಹ್ನದ ವೇಳೆಗೆ ದುರಸ್ತಿ ಕಾರ್ಯ ಪೂರ್ಣಗೊಳ್ಳಬಹುದೆಂದು ಮೆಸ್ಕಾಂ ಮೂಲಗಳಿಂದ ತಿಳಿದುಬಂದಿದೆ. . . . . . . . . . Share this:WhatsAppLike this:Like Loading...