Ad Widget

ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ಸಾರ್ವಜನಿಕ ಶ್ರೀ ದುರ್ಗಾಪೂಜೆ

ಸುಳ್ಯ: ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವ, ಗುಳಿಗ ದೈವ, ಸ್ವಾಮಿ ಕೊರಗಜ್ಜ‌ ದೈವಗಳ ಸನ್ನಿಧಿಯಲ್ಲಿ ಎ.5 ರಿಂದ 6 ರವರೆಗೆ ನಡೆಯುವ ವರ್ಷಾವಧಿ ನೇಮೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ಮಾ.28 ರಂದು ಶುಕ್ರವಾರ ಸಾರ್ವಜನಿಕ ಶ್ರೀ ದುರ್ಗಾಪೂಜೆಯು ಪುರೋಹಿತ ಶಿವಪ್ರಸಾದ್ ಭಟ್ ಅವರ ನೇತೃತ್ವದಲ್ಲಿ ‌ವಿಜೃಂಭಣೆಯಿಂದ ನೆರವೇರಿತು. ದೈವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ...

ಅಡ್ಕಾರು : 33 ಕೆವಿ ವಿದ್ಯುತ್ ಕಂಬಕ್ಕೆ ಲಾರಿ ಗುದ್ದಿ ವಿದ್ಯುತ್ ವ್ಯತ್ಯಯ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಡ್ಕಾರ್ ಬಳಿ 33 ಕೆ.ವಿ. ವಿದ್ಯುತ್ ಲೈನ್ ನ ಕಂಬಕ್ಕೆ ಲಾರಿ ಗುದ್ದಿ ಹಾನಿಯಾಗಿದೆ. ರಾತ್ರಿ 3.30 ಸುಮಾರಿಗೆ ಈ ಘಟನೆ ನಡೆದಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಮಧ್ಯಾಹ್ನದ ವೇಳೆಗೆ ದುರಸ್ತಿ ಕಾರ್ಯ ಪೂರ್ಣಗೊಳ್ಳಬಹುದೆಂದು ಮೆಸ್ಕಾಂ ಮೂಲಗಳಿಂದ ತಿಳಿದುಬಂದಿದೆ.
Ad Widget
error: Content is protected !!