Ad Widget

ಮಾ.31 ; ತಾಲೂಕು ಆರೋಗ್ಯಾಧಿಕಾರಿ ಡಾ| ನಂದಕುಮಾರ್ ಬಿ. ಸೇವಾ ನಿವೃತ್ತಿ

ಪ್ರಸ್ತುತ ಸುಳ್ಯ ತಾಲೂಕು ಆರೋಗ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವಂತಹ ಡಾ| ನಂದಕುಮಾರ್ ಬಾಳಿಕಳ ರವರು ಮಾ.31 ರಂದು ಸೇವಾ ನಿವೃತ್ತಿ ಹೊಂದುತ್ತಿದ್ದು, ಸುಳ್ಯ ತಾಲೂಕು ಮಡಪ್ಪಾಡಿ ಗ್ರಾಮದ ಕಡ್ಯ ತರವಾಡು ರಾಘವ ರೇಂಜರ್ ಎಂದೇ ಖ್ಯಾತಿ ಹೊಂದಿದ್ದ ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಳಿಕಳ ಶ್ರೀ ರಾಘವ ಗೌಡ ಮತ್ತು ಶ್ರೀಮತಿ ಯಶೋಧ ದಂಪತಿಯ ಪುತ್ರರಾಗಿ 23...

41ನೇ ದಿನಕ್ಕೆ ಕಾಲಿರಿಸಿದ “ಭಾವ ತೀರ ಯಾನ” – ಮಾ.31ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದು 41 ನೇ ದಿನಕ್ಕೆ ಕಾಲಿರಿಸಿದೆ. ಮಾ.31ರಂದು ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.
Ad Widget

ಯೋಗದಲ್ಲಿ ಅತೀ ಹೆಚ್ಚು ದಾಖಲೆ ಮಾಡಿ ಭಾರತ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಗೌರಿತಾ

1ಗಂಟೆ 10 ನಿಮಿಷ ಪದ್ಮಾಸನದಲ್ಲಿ ಇರುವ ಮೂಲಕ ಕರ್ನಾಟಕ ಬುಕ್ ಆಫ್ ರೆಕಾರ್ಡ್ಸ್, ಒಂದು ಗಂಟೆ 10 ನಿಮಿಷ 32 ಸೆಕೆಂಡುಗಳ ಕಾಲ ಪದ್ಮಾಸನದಲ್ಲಿ ಇರುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, 45 ನಿಮಿಷ 15 ಸೆಕೆಂಡು ಬದ್ಧಕೋನಾಸನದಲ್ಲಿ ಇರುವ ಮೂಲಕ ಕಲಾಂಸ್ ವರ್ಲ್ಡ್ ರೆಕಾರ್ಡ್ಸ್, 54 ನಿಮಿಷ 38 ಸೆಕೆಂಡು ಸೂಪ್ತವೀರಾಸನದಲ್ಲಿ ಇರುವ...

ಸುಳ್ಯ : ಮಹಿಳೆಗೆ ಹಲ್ಲೆ ಪ್ರಕರಣ – ನ.ಪಂ.ಸದಸ್ಯ ಶರೀಫ್ ಕಂಠಿಗೆ ಮಧ್ಯಕಾಲಿಕ ನಿರೀಕ್ಷಣಾ ಜಾಮಿನು

ಸುಳ್ಯದಲ್ಲಿ ಸಂಚಲನ ಮೂಡಿಸಿದ್ದ ಮಹಿಳೆಗೆ ಹಲ್ಲೆ ಪ್ರಕರಣಲ್ಲಿ ಅರೋಪಿಯಾಗಿರುವ ಸುಳ್ಯ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿಯವರಿಗೆ ಮಧ್ಯಕಾಲಿಕ ನಿರೀಕ್ಷಣಾ ಜಾಮೀನು ನ್ಯಾಯಾಲಯ ಮಂಜೂರು ಮಾಡಿದೆ.ಶರೀಫ್ ಕಂಠಿ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿ, ಅರ್ಜಿಯನ್ನು ಅತೀ ತುರ್ತಾಗಿ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದರು. ಈ ಬಗ್ಗೆ ವಿಚಾರಣೆಗೆ ತೆಗೆದುಕೊಂಡ 5 ನೇ ಹೆಚ್ಚುವರಿ ನ್ಯಾಯಾಲಯವು...

ಮಡಪ್ಪಾಡಿ : ಮನೆ ಮೇಲೆ ಉರುಳಿದ ಸ್ಕಾರ್ಪಿಯೊ- ಅಪಾಯದಿಂದ ಪಾರು

ಮಡಪ್ಪಾಡಿ ಗುತ್ತಿಗಾರು ರಸ್ತೆಯ ಚಿರೆಕಲ್ಲು ಬಳಿ ಚಾಲಕನ ನಿಯಂತ್ರಣ ತಪ್ಪಿದ ಸ್ಕಾರ್ಪಿಯೊ ರವಿ ಎಂಬವರ  ಮನೆಯ ಮೇಲೆ ಉರುಳಿ ಬಿದ್ದ ಘಟನೆ ಇಂದು ನಡೆದಿದೆ. ಸ್ಕಾರ್ಪಿಯೋ ನಿತ್ಯಾನಂದ ಮುಂಡೋಡಿ ಯವರದ್ದು ಎಂದು ತಿಳಿದುಬಂದಿದೆ. ವಾಹನದಲ್ಲಿದ್ದವರು ಹಾಗೂ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.‌
error: Content is protected !!