- Sunday
- April 20th, 2025

ಇತಿಹಾಸ ಪ್ರಸಿದ್ಧ ಕಂದ್ರಪ್ಪಾಡಿ ಶ್ರೀ ರಾಜ್ಯದೈವ ಮತ್ತು ಪುರುಷ ದೈವ ದೈವಸ್ಥಾನಲ್ಲಿ ನಡೆಯುವ ಜಾತ್ರೋತ್ಸವದ ಅಂಗವಾಗಿ ಫೆ.10 ರಂದು ಕಂಚು ಕಲ್ಲಿಗೆ ತೆಂಗಿನಕಾಯಿ ಹೊಡೆಯುವ ಕಾರ್ಯಕ್ರಮ, ಮಾ.02 ರಂದು ಬದಿ ಬಾಗಿಲು ತೆಗೆಯುವ ಕಾರ್ಯಕ್ರಮ, ಮಾ 09 ರಂದು ನಾಗ ತಂಬಿಲ, ಪ್ರತಿಷ್ಠಾ ದಿನಾಚರಣೆ ನಡೆದಿದ್ದು ಮಾ.14 ಮತ್ತು 15 ರಂದು ದೈವಗಳ ನೇಮೋತ್ಸವ ನಡೆಯಲಿದೆ....

ಅಂತಾರಾಜ್ಯ ಸಂಪರ್ಕಿಸುವ ಸುಳ್ಯ ಕೋಲ್ಚಾರು ಬಂದ್ಯಡ್ಕ ರಸ್ತೆಯಲ್ಲಿ ಪಯಸ್ವಿನಿ ನದಿಗೆ ನಾಗಪಟ್ಟಣದಲ್ಲಿ ನಿರ್ಮಿಸಲಾದ ಸೇತುವೆ ಹಲವು ಕಡೆ ಶಿಥಿಲಗೊಂಡಿದ್ದು, ಅಪಾಯಕಾರಿ ಸ್ಥಿತಿಯಲ್ಲಿದೆ. ಸೇತುವೆಯ ಮೇಲ್ಭಾಗದ ಅಲ್ಲಲ್ಲಿ ಕಾಂಕ್ರೀಟ್ ಎದ್ದು ಹೋಗಿದ್ದು ತಳಭಾಗ ಕಾಣಿಸುತ್ತಿದೆ. ಪಾದಾಚಾರಿಗಳು ಎಚ್ಚರ ತಪ್ಪಿದರೇ ಕಾಲು ಮುರಿದುಕೊಳ್ಳುವ ಹಂತ ತಲುಪಿದೆ. ಸೇತುವೆಯ ಮೇಲೆ ನಿಂತಾಗ ಅಟೋ ರಿಕ್ಷಾ ಸಂಚರಿಸಿದರೂ ಘನ ವಾಹನ ಸಂಚರಿಸಿಂತ...

ಇಂದು ಸುರಿದ ಪ್ರಥಮ ಮಳೆಗೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆನೆಗುಂಡಿಯಲ್ಲಿ 33/11 ಕೆ.ವಿ. ಲೈನ್ ಗೆ ಮರ ಬಿದ್ದ ಕಾರಣ ವಿದ್ಯುತ್ ಕಂಬ ಮುರಿದಿರುತ್ತದೆ. ಈ ಹಿನ್ನೆಲೆಯಲ್ಲಿ ಸುಳ್ಯಕ್ಕೆ ವಿದ್ಯುತ್ ಸರಬರಾಜು ವಿಳಂಬವಾಗಬಹುದೆಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ

ಒಡಿಯೂರು ಶ್ರೀ ಚಾರಿಟೇಬಲ್ ಟ್ರಸ್ಟ್, ಒಡಿಯೂರು ಗುರುದೇವಾದತ್ತ ಸಂಸ್ಥಾನ, ಸಂಚಾಲಿತ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಮಂಡೆಕೋಲು ಘಟಸಮಿತಿ ಇದರ ಆಶ್ರಯದಲ್ಲಿ ಮಂಡೆಕೋಲು ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆದ ವಾರ್ಷಿಕೋತ್ಸವ ಹಾಗೂ ಸಮೂಹಿಕ ಸತ್ಯದತ್ತ ವ್ರತ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ ಮಾ.12 ರಂದು ನಡೆಯಿತು. ಒಡಿಯೂರು ಗುರುದೇವಾನಂದ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ...

ಸ್ವರ ಸಂಗಮ ಕಲಾವೃಂದ (ರಿ) ಅಕ್ಕಮಹಾದೇವಿ ಸಭಾಂಗಣ ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜನಗರ ಬೆಂಗಳೂರು ಇಲ್ಲಿ ನಡೆದ ಸಂಗೀತ ಸಾಹಿತ್ಯ ಸಮಾಜಸೇವೆ ಇನ್ನಿತರ ಹಲವಾರು ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಚಲನಚಿತ್ರದ , ಹಾಗೂ ಕಲಾವಿದ ಶಶಿಧರ ಕೋಟೆ ನಟರಾದ ಅಡಿಗೋಡಿ ಶ್ರೀನಿವಾಸ, ಶ್ರೀಮತಿ ಭಾಗ್ಯಶ್ರೀ ಹಾಗೂ ಸಂಚಾಲಕರಾದ...

ಅರಂತೋಡು ಗ್ರಾಮದ ಕಲ್ಲುಗುಡ್ಡೆ, ಚೀಮಾಡು ಬಳಿ ಅರಣ್ಯಕ್ಕೆ ಬಿದ್ದ ಬೆಂಕಿಯನ್ನು ಊರವರು ಸಕಾಲದಲ್ಲಿ ಆಗಮಿಸಿ ಬೆಂಕಿ ನಂದಿಸಿದರು. ವರುಣ ದೇವರ ಕೃಪೆಯಿಂದ ಸಕಾಲ ಮಳೆಬಂದು ಸಂಪೂರ್ಣ ಬೆಂಕಿ ನಂದಿಹೋಯಿತು.

ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆಯು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆಲೆಟ್ಟಿ ನಾರ್ಕೋಡು ಇಲ್ಲಿ ಮಾರ್ಚ್ ೦8ರಿಂದ 1೦ರವರೆಗೆ ನಡೆದಿದ್ದು, ಇದರ ಸಮಾರೋಪ ಸಮಾರಂಭವು ಮಾ-1೦ರಂದು ಶಾಲಾ ರಂಗಮಂದಿರದಲ್ಲಿ ನಡೆಯಿತು.ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು. ವೇದಿಕೆಯಲ್ಲಿ ಆಲೆಟ್ಟಿ ಗ್ರಾಮ ಪಂಚಾಯತ್...

https://youtu.be/brDpSjsSTqg?si=IlprEAySjK_ioyuA ಸುಳ್ಯದಲ್ಲಿ ಇಂದು ಸಂಜೆ 3.30 ರ ವೇಳೆಗೆ ಮಳೆ ಸುರಿದಿದ್ದು ಬಿಸಿಲ ಬೇಗೆಯಿಂದ ಬೆಂದು ಹೋಗಿದ್ದ ಪೇಟೆಯಲ್ಲಿ ತಂಪೆರೆದಿದೆ. ಅರಂತೋಡು ಭಾಗದಲ್ಲಿ ಹೆಚ್ಚಿನ ಮಳೆ ಸುರಿದಿದೆ.

ಆರ್ಥಿಕ ವರ್ಷ ಮಕ್ತಾಯದ (ಮಾರ್ಚ್) ಹಿನ್ನೆಲೆಯಲ್ಲಿ ಗ್ರಾಹಕರು ತಮ್ಮ ಸ್ಥಾವರಗಳ ಬಾಕಿ ಇರುವ ಪೂರ್ಣ ಪ್ರಮಾಣದ ವಿದ್ಯುತ್ ಬಿಲ್ಲನ್ನು ಪಾವತಿ ಮಾಡುವಂತೆ ಮನವಿ ಮಾಡಿದ್ದು, ವಿದ್ಯುತ್ ಬಿಲ್ ಬಾಕಿ ಇರಿಸಿದ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಗುತ್ತಿಗಾರು ಗ್ರಾಮದ ಚಿತ್ತಡ್ಕ ಜತ್ತಪ್ಪ ಮಾಸ್ಟರ್ ದಂಪತಿಗಳಿಗೆ ಅಭಿನಂದನಾ ಕಾರ್ಯಕ್ರಮವು ಇತ್ತೀಚೆಗೆ ಅವರ ಚಿಲ್ತಡ್ಕ ನಿವಾಸದಲ್ಲಿ ನಡೆಯಿತು. ಆರೋಗ್ಯಪೂರ್ಣ ಸಮಾಜದ ನಿರ್ಮಾಣಕ್ಕಾಗಿ ತೊಡಗಿಸಿಕೊಂಡು ಬಂದಿರುವ ಹಿರಿಯ ನಾಗರಿಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಂಗಳೂರಿನ ಮರೋಳಿ ಬಳಿಯ ನಿವಾಸಿ ತಾರಸಿ ಕೃಷಿಕ ಡಾ| ಕೃಷ್ಣಪ್ಪಗೌಡ ಪಡ್ಡಂಬೈಲ್ ರವರು ಕಳೆದ ಹಲವಾರು ವರ್ಷಗಳಿಂದ ಅಭಿನಂದನಾ ಕಾರ್ಯಕ್ರಮವನ್ನು ನಡೆಸಿಕೊಂಡು ಬಂದಿದ್ದಾರೆ. ಈ...

All posts loaded
No more posts