- Sunday
- April 20th, 2025

ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ನಿರ್ಮಣಗೊಂಡ "ಭಾವ ತೀರ ಯಾನ" ಚಲನಚಿತ್ರ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದ್ದು 19 ನೇ ದಿನಕ್ಕೆ ಕಾಲಿರಿಸಿದೆ. ಮಾ. 11ರಂದು ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನಕ್ಕೆ ಸಮಯ ನಿಗದಿಯಾಗಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ...

2024 25 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಭಾರತೀಯ ಸಂಸ್ಕೃತಿಯ ಆಚಾರ ವಿಚಾರದಂತೆ ಮಾತಾ ಪಿತೃ ಗುರುವಂದನಾ ಕಾರ್ಯಕ್ರಮದ ಮೂಲಕ ವಿಶೇಷ ರೀತಿಯಲ್ಲಿ ನಡೆಸಲಾಯಿತು. ಎಲ್ಲಾ ವಿದ್ಯಾರ್ಥಿಗಳ ತಂದೆ ತಾಯಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ತಮ್ಮ ಹೆತ್ತವರ ಪಾದಪೂಜೆ ನಡೆಸಿ, ಗಂಧ ತಿಲಕವನ್ನು ಹಚ್ಚಿ, ಆರತಿ ಬೆಳಗಿ ಪುಷ್ಪಾರ್ಚನೆಯೊಂದಿಗೆ ಹೆತ್ತವರ...

ಯಾವತ್ತೋ ಒಂದು ದಿನ ಮರೆಯಾಗುವ ಮನುಷ್ಯನ ಬದುಕಿಗೆ ಮರುಹುಟ್ಟು ಎಂಬುವುದೇ ಇಲ್ಲವೇ…!?ಒಂದಲ್ಲ ಒಂದು ದಿನ ಕೊನೆಯಾಗುವ ಅವರ ಕನಸಿಗೆ ಕಂಬನಿಯೇ ಕೊನೆಯ ಉತ್ತರವೇ…!?ಅವರು ನಮ್ಮಿಂದ ದೂರವಾದ ನಂತರ ನಾವು ನಮ್ಮ ದುರಾದೃಷ್ಟವನ್ನು ದೂರುವುದೇ…!?ಅವರು ನಮ್ಮ ಜೊತೆಗಿದ್ದಾಗಲೇ ನಾವು ಅವರೊಂದಿಗೆ ಸಂತೋಷದಿಂದ ಸಮಯವನ್ನು ಕಳೆಯಬಹುದಿತ್ತಲ್ಲವೇ, ಬೆಟ್ಟದಷ್ಟು ಪ್ರೀತಿಯನ್ನು ಅವರಿಗೆ ನೀಡಬಹುದಿತ್ತಲ್ಲವೇ…!? ಜೊತೆಗಿದ್ದಾಗಲೇ ನಮ್ಮವರಿಗೆ ಒಂದಿಷ್ಟು ಪ್ರೀತಿಯನ್ನು ನೀಡಲಾಗದ...
ಬೇಕಾಗಿದ್ದಾರೆ ಸುಳ್ಯದ ಅಮರ ಸುದ್ದಿ ವಾರ ಪತ್ರಿಕೆಯಲ್ಲಿ ಜಾಹೀರಾತು ವಿಭಾಗದಲ್ಲಿ ಕೆಲಸ ಮಾಡಲು ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಪಾರ್ಟ್ ಟೈಮ್ ಜಾಬ್ ಮಾಡಲು ಅವಕಾಶವಿದೆ. ಸಂಪರ್ಕಿಸಿ 9980344970 ( ಬಯೊಡೇಟ ಈ ಸಂಖ್ಯೆಗೆ ವಾಟ್ಸಾಪ್ ಮಾಡಿ) ದ್ವಿಚಕ್ರ ಹೊಂದಿದವರಿಗೆ ಆದ್ಯತೆ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯಪ್ರಕಾಶ್ ಮೊಗ್ರ ಹಾಗೂ ಉಪಾಧ್ಯಕ್ಷರಾಗಿ ಕೃಷ್ಣಯ್ಯ ಮೂಲೆತೋಟ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮೊಗಪ್ಪೆ: ತುಳುನಾಡಿನ ಜನಪ್ರಿಯ ಭಕ್ತಿ ಪರಂಪರೆಯಲ್ಲಿ ಮತ್ತೊಂದು ಸಂಚಲನ ಸೃಷ್ಟಿಸಿರುವ *ಕೇಪುಳ ಪ್ರಿಯೆ* ಕೊರಗಜ್ಜನ ತುಳು ಭಕ್ತಿಗೀತೆ ಸಾನಿಧ್ಯದಲ್ಲಿ ವಿಜೃಂಭಣೆಯಿಂದ ಬಿಡುಗಡೆಯಾಯಿತು. ಈ ಭಕ್ತಿಗೀತೆಯನ್ನು ಆರ್.ಪಿ. ಕ್ರಿಯೇಷನ್ ಗೌರವಪೂರ್ವಕವಾಗಿ ಅರ್ಪಿಸಿದ್ದು, ನಿರ್ದೇಶಕ ಹಾಗೂ ಗಾಯಕ ರವಿ ಪಾಂಬಾರ್ ಅವರ ಮಾರ್ಗದರ್ಶನದಲ್ಲಿ ಈ ಗೀತೆ ಮೂಡಿಬಂದಿದೆ. ಪ್ರಖ್ಯಾತ ಗಾಯಕಿ ಕುಸುಮ ವೈ.ಎಸ್. ಅವರ ಸಹಗಾಯನ, ಯುವ ಸಾಹಿತಿ...

ಪ್ರತಿ ವರ್ಷ ಮಾರ್ಚ್ ತಿಂಗಳ ಎರಡನೇ ಗುರುವಾರದಂದು ವಿಶ್ವದಾದ್ಯಂತ ವಿಶ್ವ ಕಿಡ್ನಿ ದಿನ ಎಂದು ಆಚರಿಸಲಾಗುತ್ತಿದೆ. ಜಾಗತಿಕವಾಗಿ, ವಿಶ್ವದಾದ್ಯಂತ ಕಿಡ್ನಿ ಸಂಬಂಧಿ ರೋಗಗಳ ಬಗ್ಗೆ ಅರಿವು ಜಾಗತಿ ಮೂಡಿಸಿ, ಜನರಲ್ಲಿ ಕಿಡ್ನಿಗಳ ಸುರಕ್ಷತೆ ಬಗ್ಗೆ ಹೆಚ್ಚಿನ ತಿಳುವಳಿಕೆ ಮೂಡಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ. 2016ರಲ್ಲಿ 66 ದೇಶಗಳು ಈ ಆಚರಣೆಯನ್ನು ಜಾರಿಗೆ ತಂದರು....

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶಾಸ್ತಾವೇಶ್ವರ ದೇವರಿಗೆ ಪ್ರಭಾವಳಿಯನ್ನು ಗಂಗಾಧರ ಗೌಡ ಗುಂಡಡ್ಕ ಹಾಗು ಶ್ರೀಮತಿ ಸೀತ ಇವರ ಪುತ್ರ ಚೇತನ್ ಗುಂಡಡ್ಕ, ಶ್ರೀಮತಿ ರಶ್ಮಿ ಮತ್ತು ದಿಯಾನ್ ಗುಂಡಡ್ಕ ಇವರು ಸೇವಾ ರೂಪದಲ್ಲಿ ಸಮರ್ಪಿಸಿದರು. ಈ ವೇಳೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಉಪಸ್ಥಿತರಿದ್ದರು.

ಸುಬ್ರಹ್ಮಣ್ಯ ಮಾ.9: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ರಿಜಿಸ್ಟರ್ಡ್ ಕರ್ನಾಟಕ ತುಮಕೂರು ನೇತ್ರಾವತಿ ವಲಯ ಮಂಗಳೂರು ನಗರ ಇವರ ಸಹಯೋಗದಲ್ಲಿ ಆರೋಗ್ಯ ಪೂರ್ಣ ಜೀವನಕ್ಕಾಗಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿ ಇಂದು ಆದಿತ್ಯವಾರ ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಉದ್ಘಾಟನೆಯೊಂದಿಗೆ ಆರಂಭವಾಯಿತು.ತರಬೇತಿಯ ಉದ್ಘಾಟನೆಯನ್ನು ನೆರವೇರಿಸಿದ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ...

ಸುಬ್ರಹ್ಮಣ್ಯ ರೋಟರಿ ಕ್ಲಬ್ ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್, ರೋಟರಿ ಕಣ್ಣಿನ ಆಸ್ಪತ್ರೆ ಪುತ್ತೂರು, ಪ್ರಸಾದ್ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು. ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ( ಅಂದತ್ವ ನಿವಾರಣ ವಿಭಾಗ )ಮಂಗಳೂರು, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಡಾ. ಸತೀಶ್ ಪೈ ಡಾ....

All posts loaded
No more posts