- Sunday
- April 20th, 2025

ರಾಜ್ಯದ ನಂಬರ್ ಒನ್ ದೇವಸ್ಥಾನವಾಗಿರುವ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಮುಖ್ಯ ರಸ್ತೆಯಲ್ಲೊಂದು ಮರಣ ಬಾವಿಯೊಂದು ಅಪಾಯ ಆಹ್ವಾನಿಸುತ್ತಿದೆ. ಕುಮಾಧಾರದಿಂದ ದೇವಸ್ಥಾನಕ್ಕೆ ಆಗಮಿಸುವ ರಸ್ತೆಯಲ್ಲಿ ಡಿಗ್ರಿ ಕಾಲೇಜು ಎದುರು ಒಳಚರಂಡಿಯ ಮ್ಯಾನ್ ಹೋಲ್ ರಸ್ತೆ ಮಧ್ಯೆಯೇ ಇದ್ದು ಅಪಾಯ ಆಹ್ವಾನಿಸುತ್ತಿದೆ. ಕಬ್ಬಿಣದ ಸರಳನ್ನು ಇಟ್ಟು ಒಳಚರಂಡಿಗೆ ಮುಚ್ಚಳವನ್ನು ಹಾಕಲಾಗಿದ್ದು ದ್ವಿಚಕ್ರ ವಾಹನ ಸವಾರರಿಗೆ ಅಪಾಯ ಕಟ್ಟಿಟ್ಟ ಬುತ್ತಿ....

ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.02 ರಿಂದ 04 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ 56ನೇ ವರ್ಷದ ಒತ್ತೆಕೋಲ ಹಾಗೂ ಶ್ರೀ ಕೊರತಿಯಮ್ಮ ದೈವದ 10ನೇ ವರ್ಷದ ನೇಮೋತ್ಸವವು ನಡೆಯಿತು.ಮಾ.02 ರಂದು ಬೆಳಿಗ್ಗೆ ಗಣಪತಿ ಹೋಮ, ರಾತ್ರಿ ಶ್ರೀ ಕೊರತಿಯಮ್ಮ ದೈವದ ನಡಾವಳಿ ಹಾಗೂ ಅನ್ನಸಂತರ್ಪಣೆ ನಡೆಯಿತು.ಮಾ.03 ರಂದು ಸಂಜೆ ಭಂಡಾರ ಹೊರಡುವುದು,...

ಸುಳ್ಯದ ಜೂನಿಯರ್ ಕಾಲೇಜು ರಸ್ತೆಯ ತಾಲೂಕು ಪಂಚಾಯತ್ ಕಟ್ಟಡ ವಾಣಿಜ್ಯ ಸಂಕೀರ್ಣದಲ್ಲಿ ನೂತನ ಆಡಳಿತದೊಂದಿಗೆ ಗೋಪಿನಾಥ ನೀರಬಸಿರಿ ಕುತ್ಯಾಳ ಇವರ ಮಾಲಕತ್ವದ ಭಗವತಿ ಪ್ರಾವಿಷನ್ ಮತ್ತು ಜನರಲ್ ಸ್ಟೋರ್ ಮಾ. 2ರಂದು ಶುಭಾರಂಭಗೊಂಡಿತು. ಶ್ರೀವರ ಭಟ್ ಗಣಪತಿ ಹವನ ನೆರವೇರಿಸಿದರು.ಉದ್ಘಾಟನೆಯನ್ನು ಶ್ರೀ ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಮೊಕ್ತೇಸರರಾದ ಬಾಲಕೃಷ್ಣ ಗೌಡ ನಡುಬೆಟ್ಟು ನೆರವೇರಿಸಿ ಶುಭಹಾರೈಸಿದರು. ಈ...

ಮಾ.08 ಹಾಗೂ 09 ರಂದು ಸುಳ್ಯದ ಪೈಚಾರ್ ಬಳಿ ಇರುವ ಶಾಂತಿನಗರದಲ್ಲಿ ಶ್ರೀ ಮುತ್ತಪ್ಪ ತಿರುವಪ್ಪ ದೈವಾರಾದನಾ ಸೇವಾ ಸಮಿತಿ(ರಿ), ಶ್ರೀ ಮುತ್ತಪ್ಪ ತಿರುವಪ್ಪ ಉತ್ಸವ ಸಮಿತಿ ಹಾಗೂ ಮಹಿಳಾ ಸಮಿತಿ ಇವರ ಜಂಟಿ ಆಶ್ರಯದಲ್ಲಿ ದೈವಗಳ ನೇಮೋತ್ಸವವು ಮಾರ್ಚ್ 08 ಹಾಗೂ 09 ರಂದು ನಡೆಯಲಿದೆ. ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿ ದೈವ ಕೃಪೆಗೆ...

ಗೋಸೇವಾ ಗತಿವಿಧಿ ಕರ್ನಾಟಕ, ರಾಧಸುರಭಿ ಗೋಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ (ರಿ.) ನೇತೃತ್ವದಲ್ಲಿ ನಂದಿ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸಲಿದೆ. ನಂದಿ ರಥ ಯಾತ್ರೆಯು ಮಾ.15 ರಂದು ಶನಿವಾರ ಸುಳ್ಯಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲು ತಿರ್ಮಾನಿಸಲಾಗಿದ್ದು, ಈ ಬಗ್ಗೆ ಫೂರ್ವಭಾವಿ ಸಭೆಯು ಮಾ. 05 ರಂದು ಕೇರ್ಪಳದ ದುರ್ಗಾಪರಮೇಶ್ವರಿ ಸಭಾ ಭವನದಲ್ಲಿ ಸಂಜೆ ಗಂಟೆ...

ವಿದ್ಯಾರ್ಥಿಗಳಿಗೆ ಚಿಕ್ಕ ವಯಸ್ಸಿನಲ್ಲಿಯೇ ವ್ಯವಹಾರ ಜ್ಞಾನವನ್ನು ಕಲಿಸುವ ನಿಟ್ಟಿನಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಮೆಟ್ರಿಕ್ ಮೇಳ ಎಂಬ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತಿದ್ದು, ಇಂದು(ಮಾ.05) ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಳ್ಳತ್ತಡ್ಕ ಇಲ್ಲಿ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಕಲ್ಕುದಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ...

ಜೆಸಿಐ ಬೆಳ್ಳಾರೆ ಘಟಕದ ವತಿಯಿಂದ ನಿಸ್ವಾರ್ಥ ಸೇವಕರನ್ನು ಗುರುತಿಸಿ ಗೌರವಿಸುವ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪೆಬ್ರವರಿ ತಿಂಗಳ ಗೌರವ ಸಮರ್ಪಣಾ ಕಾರ್ಯಕ್ರಮ ಬೆಳ್ಳಾರೆಯ ಜ್ಞಾನಗಂಗಾ ಸ್ಕೂಲ್ ನಲ್ಲಿ ನಡೆಯಿತು. ಸಮಾರಂಭದಲ್ಲಿ ಜ್ಞಾನಗಂಗಾ ಸಂಸ್ಥೆಯ ಭದ್ರತಾ ಸಿಬ್ಬಂದಿ ಶೀನಪ್ಪ ಕೆ ಅವರನ್ನು ಸೈಲೆಂಟ್ ಸ್ಟಾರ್ ಗೌರವದೊಂದಿಗೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನ ಸಂಚಾಲಕ ಉಮೇಶ್ ಎಂ...

ವಿದ್ಯಾರ್ಥಿಗಳಿಗೆ ವ್ಯವಹಾರ ಜ್ಞಾನವನ್ನು ಕಲಿಸುವ ನಿಟ್ಟಿನಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಮೆಟ್ರಿಕ್ ಮೇಳ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಮಾ.01 ರಂದು ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು.ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷರಾದ ಎ.ಕೆ ಜಯರಾಮ್ ಅಂಬೆಕಲ್ಲು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಹಾಲಿ ಅಧ್ಯಕ್ಷರು, ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು,...
ವಿದ್ಯಾರ್ಥಿಗಳಿಗೆ ಎಳೆಯ ವಯಸ್ಸಿನಲ್ಲಿಯೇ ವ್ಯವಹಾರ ಜ್ಞಾನವನ್ನು ಕಲಿಸುವ ನಿಟ್ಟಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮೆಟ್ರಿಕ್ ಮೇಳ ಎಂಬ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಇಂದು(ಮಾ.05) ಹರಿಹರ ಪಳ್ಳತ್ತಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಗಿದೆ. ಬೆಳಗ್ಗಿನಿಂದ ಮದ್ಯಾಹ್ನದ ತನಕ ನಡೆಯುವ ಈ ಮೆಟ್ರಿಕ್ ಮೇಳದಲ್ಲಿ ವಿದ್ಯಾರ್ಥಿಗಳು ಹಣ್ಣು-ತರಕಾರಿಗಳು, ತಿಂಡಿಗಳು, ಜ್ಯೂಸ್ ಹೀಗೆ ವಿವಿಧ ರೀತಿಯ ವಸ್ತುಗಳನ್ನು...

All posts loaded
No more posts