
ಸುಳ್ಯ ತಾಲೂಕು ಆರೋಗ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ| ನಂದಕುಮಾರ್ ಬಾಳಿಕಳ ರವರು ಮಾ.31 ರಂದು ವಯೋನಿವೃತ್ತಿ ಹೊಂದಿದ್ದು, ಸುಳ್ಯ ತಾಲೂಕು ನೂತನ ಆರೋಗ್ಯಾಧಿಕಾರಿಗಳಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾಗಿದ್ದ ಡಾ| ತ್ರಿಮೂರ್ತಿ ರವರು ಏ.01 ರಂದು ಅಧಿಕಾರ ಸ್ವೀಕರಿಸಿದ್ದಾರೆ.(ವರದಿ : ಉಲ್ಲಾಸ್ ಕಜ್ಜೋಡಿ)
