
ಗುತ್ತಿಗಾರು ಪೈಕ ಹನ್ನೆರಡು ಒಕ್ಕಲಿಗೊಳಪಟ್ಟ ಶ್ರೀ ಶಿರಾಡಿ ರಾಜನ್ ದೈವ ಮತ್ತು ಪರಿವಾರ ದೈವಗಳ ನೇಮೋತ್ಸವ ಏ.08 ಮತ್ತು 09 ರಂದು ನಡೆಯಲಿದೆ. ಆ ಪ್ರಯುಕ್ತ ಏ.02 ರಂದು ಮೂಹೂರ್ತದ ಗೊನೆ ಕಡಿಯಲಾಯಿತು. ಈ ಸಂದಭ೯ ಆಡಳಿತ ಮಂಡಳಿಯ ಮತ್ತು ಜೀರ್ಣೋದ್ಧಾರ ಸಮಿತಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಊರವರು ಉಪಸ್ಥಿತರಿದ್ದರು.
