ಅಡ್ಕಾರು : ವಿದ್ಯುತ್ ಕಂಬಕ್ಕೆ ಗುದ್ದಿ ಕಾರು ಪಲ್ಟಿ – ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು amarasuddi - April 3, 2025 at 18:32 0 Tweet on Twitter Share on Facebook Pinterest Email . . . . . . . . . ಅಡ್ಕಾರು ಸಮೀಪ ಸುಳ್ಯ ಕಡೆಗೆ ಬರುತ್ತಿದ್ದ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಮಾ.03 ರಂದು ಸಂಜೆ ನಡೆದಿದೆ. ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ್ದರಿಂದ ಕೆಲ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. Share this:WhatsAppLike this:Like Loading...