- Sunday
- April 6th, 2025

ಮುಪ್ಪೇರ್ಯ ಗ್ರಾಮದ ಮೂಲೆಮಜಲು ದೋಳ ಗರಡಿಯಲ್ಲಿ ಕಾಲಾವಧಿ ನಡೆಯುವ ಶ್ರೀ ಬ್ರಹ್ಮ ಬೈದರ್ಕಳ ನೇಮೋತ್ಸವ ನಡೆಯಿತು. ಏ.4ರಂದು ಬೆಳಿಗ್ಗೆ ಕೊಡಮಂತಾಯ ದೈವಕ್ಕೆ ನೇಮ, ಬ್ರಹ್ಮರ ಉತ್ಸವ ನಡೆಯಿತು.ಸಂಜೆ ಬೈದರ್ಕಳ ಭಂಡಾರ ತೆಗೆದು ಶ್ರೀ ರಾಮ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಬಳಿಕ ಅನ್ನ ಸಂತರ್ಪಣೆ ನಡೆಯಿತು. ರಾತ್ರಿ ಬ್ರಹ್ಮ ಬೈದರ್ಕಳ ಗರಡಿ ಇಳಿಯುವುದು, ಮಾನಿ ಬಾಲೆ...

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಮುನ್ನಡೆಯುತ್ತಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.06ರಂದು ಆದಿತ್ಯವಾರ ಸಂಜೆ 3.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆ ಯಂತ್ರ ಉದ್ಘಾಟನಾ ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷದ ನಾಯಕರ ಒತ್ತಡದಿಂದ ರದ್ದುಗೊಳಿಸಿರುವುದನ್ನು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಖಂಡಿಸಿದ್ದಾರೆ. ಆರೋಗ್ಯ ಜನಸಾಮಾನ್ಯರ ಅಗತ್ಯತೆಯಲ್ಲೊಂದು ಈ ಹಿನ್ನೆಲೆಯಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆ ಯಂತ್ರ ಉದ್ಘಾಟನೆಯಾಗಬೇಕಿತ್ತು ಆದರೆ ಸರ್ಕಾರದಿಂದ ನಾಮ ನಿರ್ದೇಶನಗೊಂಡ ಕಾಂಗ್ರೆಸ್ ನ ಗ್ಯಾರಂಟಿ ಅನುಷ್ಠಾನ...