ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ” ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಮುನ್ನಡೆಯುತ್ತಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.06ರಂದು ಆದಿತ್ಯವಾರ ಸಂಜೆ 3.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

06.03.2026 e paper
e paper 16.01.2026