
ಪಂಜ ಜಳಕದಹೊಳೆ ಬಳ್ಳಕ್ಕ ಗುತ್ತಿಗಾರು ಸಂಪರ್ಕಿಸುವ ರಸ್ತೆಯಲ್ಲಿ ಜಳಕದಹೊಳೆ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಹೊಳೆಗೆ ಮಣ್ಣು ಹಾಕಿ ಬದಲಿ ರಸ್ತೆ ನಿರ್ಮಾಣ ಮಾಡಲಾಗಿತ್ತು. ಇದೀಗ ಮಳೆಯಿಂದ ತಾತ್ಕಾಲಿಕ ರಸ್ತೆ ಕೊಚ್ಚಿ ಹೋಗಿದ್ದು ಸೇತುವೆ ಮೇಲೆ ದ್ವಿಚಕ್ರ ವಾಹನ ಹೊರತು ಪಡಿಸಿ ಇತರ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.
