
ಹರಿಹರ ಪಳ್ಳತ್ತಡ್ಕ ಗ್ರಾಮದ ಮುಂಡಾಜೆ ಲಿಂಗಪ್ಪ ಗೌಡ ರವರು ಏ.05 ರಂದು ರಾತ್ರಿ 10:00 ಗಂಟೆ ಸುಮಾರಿಗೆ ನಿಧನರಾದರು.
ಮೃತರಿಗೆ 95 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಭಾಗೀರಥಿ, ಪುತ್ರ ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಸದಸ್ಯರಾದ ಪೃಥ್ವಿಚಂದ್ರ ಮುಂಡಾಜೆ, ಪುತ್ರಿ ಶ್ರೀಮತಿ ಪ್ರತಿಮಾ ವಾಸುದೇವ ಗಬ್ಲಡ್ಕ, ಸೊಸೆ ಚಂದ್ರಲತಾ ದಿವಾಕರ ಮುಂಡಾಜೆ ಹಾಗೂ ಮೊಮ್ಮಕ್ಕಳು, ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.
