Ad Widget

ಏ.11 ರಿಂದ 15: ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದಿಂದ ಸಂಸ್ಕಾರ ವಾಹಿನಿ ಶಿಬಿರ

ಸುಳ್ಯ: ಹಳೆಗೇಟು ವಿದ್ಯಾನಗರದ ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ 'ಸಂಸ್ಕಾರ ವಾಹಿನಿ' ಮಕ್ಕಳ ಬೇಸಿಗೆ ಶಿಬಿರ ಎ.11ರಿಂದ 15ರ ತನಕ ನಡೆಯಲಿದೆ ಎಂದು ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಸಂಚಾಲಕಿ ಶ್ರೀದೇವಿ ನಾಗರಾಜ್ ಭಟ್ ತಿಳಿಸಿದ್ದಾರೆ. ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ...

ಡಾ. ಹರಿಕೃಷ್ಣ ರೈಯವರಿಗೆ ಅಮೆರಿಕಾದಲ್ಲಿ ನಡೆದ “ಜಿ. ಇ ಹೆಲ್ತ್ ಕೇರ್ ವಿಶ್ವ ಸಂಶೋಧನಾ ಸ್ಪರ್ಧೆ”ಯಲ್ಲಿ ಪೀಪಲ್ ಚಾಯ್ಸ್ ಅವಾರ್ಡ್ 2025

ಸುಳ್ಯದ ಡಾ. ಹರಿಕೃಷ್ಣ ರೈ ಯವರು ಬೆಂಗಳೂರಿನ ಜಿ.ಇ ಹೆಲ್ತ್ ಕೇರ್ ಸಂಸ್ಥೆಯಲ್ಲಿ ಸೀನಿಯರ್ ಪ್ರಾಡಕ್ಟ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದು, ನಿನ್ನೆ ಎ.4 ರಂದು ಅಮೇರಿಕಾದ ವಿಸ್ಕಾನ್ಸಿನ್ ರಾಜ್ಯದ ಮಿಲ್ವಾಕೀ ನಗರದಲ್ಲಿ ನಡೆದ ಜಿ ಇ ಹೆಲ್ತ್ ಕೇರ್ ವಿಶ್ವ ಸಂಶೋಧನಾ ಸ್ಪರ್ಧೆ 2025 ರಲ್ಲಿ ಭಾಗವಹಿಸಿ, ಅವರು ಪ್ರದರ್ಶಿಸಿದ " ಎಂ.ಆರ್.ಐ ಸ್ಕ್ಯಾನರ್...
Ad Widget

ಲಿಂಗಪ್ಪ ಗೌಡ ಮುಂಡಾಜೆ ನಿಧನ

ಹರಿಹರ ಪಳ್ಳತ್ತಡ್ಕ ಗ್ರಾಮದ ಮುಂಡಾಜೆ ಲಿಂಗಪ್ಪ ಗೌಡ ರವರು ಏ.05 ರಂದು ರಾತ್ರಿ 10:00 ಗಂಟೆ ಸುಮಾರಿಗೆ ನಿಧನರಾದರು.ಮೃತರಿಗೆ 95 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಭಾಗೀರಥಿ, ಪುತ್ರ ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಸದಸ್ಯರಾದ ಪೃಥ್ವಿಚಂದ್ರ ಮುಂಡಾಜೆ, ಪುತ್ರಿ ಶ್ರೀಮತಿ ಪ್ರತಿಮಾ ವಾಸುದೇವ ಗಬ್ಲಡ್ಕ, ಸೊಸೆ ಚಂದ್ರಲತಾ ದಿವಾಕರ ಮುಂಡಾಜೆ ಹಾಗೂ ಮೊಮ್ಮಕ್ಕಳು, ಕುಟುಂಬಸ್ಥರು, ಬಂಧು-ಮಿತ್ರರನ್ನು...

ಜಳಕದಹೊಳೆ ಸೇತುವೆ ದುರಸ್ತಿ ಹಿನ್ನೆಲೆ ತಾತ್ಕಾಲಿಕವಾಗಿ ನಿರ್ಮಿಸಿದ್ದ ರಸ್ತೆ ಮಳೆಗೆ ಹಾನಿ – ಸಂಪರ್ಕ ಕಡಿತ

ಪಂಜ ಜಳಕದಹೊಳೆ ಬಳ್ಳಕ್ಕ ಗುತ್ತಿಗಾರು ಸಂಪರ್ಕಿಸುವ ರಸ್ತೆಯಲ್ಲಿ ಜಳಕದಹೊಳೆ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಹೊಳೆಗೆ ಮಣ್ಣು ಹಾಕಿ ಬದಲಿ ರಸ್ತೆ ನಿರ್ಮಾಣ ಮಾಡಲಾಗಿತ್ತು. ಇದೀಗ ಮಳೆಯಿಂದ ತಾತ್ಕಾಲಿಕ ರಸ್ತೆ ಕೊಚ್ಚಿ ಹೋಗಿದ್ದು ಸೇತುವೆ ಮೇಲೆ ದ್ವಿಚಕ್ರ ವಾಹನ ಹೊರತು ಪಡಿಸಿ ಇತರ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಡಾ. ಹರಿಕೃಷ್ಣ ರೈಯವರಿಗೆ ಅಮೆರಿಕಾದಲ್ಲಿ ನಡೆದ “ಜಿ. ಇ ಹೆಲ್ತ್ ಕೇರ್ ವಿಶ್ವ ಸಂಶೋಧನಾ ಸ್ಪರ್ಧೆ”ಯಲ್ಲಿ ಪೀಪಲ್ ಚಾಯ್ಸ್ ಅವಾರ್ಡ್ 2025

ಸುಳ್ಯದ ಡಾ. ಹರಿಕೃಷ್ಣ ರೈ ಯವರು ಬೆಂಗಳೂರಿನ ಜಿ.ಇ ಹೆಲ್ತ್ ಕೇರ್ ಸಂಸ್ಥೆಯಲ್ಲಿ ಸೀನಿಯರ್ ಪ್ರಾಡಕ್ಟ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದು, ನಿನ್ನೆ ಎ.4 ರಂದು ಅಮೇರಿಕಾದ ವಿಸ್ಕಾನ್ಸಿನ್ ರಾಜ್ಯದ ಮಿಲ್ವಾಕೀ ನಗರದಲ್ಲಿ ನಡೆದ ಜಿ ಇ ಹೆಲ್ತ್ ಕೇರ್ ವಿಶ್ವ ಸಂಶೋಧನಾ ಸ್ಪರ್ಧೆ 2025 ರಲ್ಲಿ ಭಾಗವಹಿಸಿ, ಅವರು ಪ್ರದರ್ಶಿಸಿದ " ಎಂ.ಆರ್.ಐ ಸ್ಕ್ಯಾನರ್...
error: Content is protected !!