- Monday
- April 7th, 2025

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.08ರಂದು ಮಂಗಳವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಕಾಯರ್ತೋಡಿ ವರದಾಯಿನಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಏ 11 ಮತ್ತು 12 ರಂದು ನಡೆಯಲಿರುವ ವಾರ್ಷಿಕೋತ್ಸವ ದ ಪ್ರಯುಕ್ತ ಎ.06ರಂದು ಶ್ರಮದಾನ ನಡೆಯಿತು.

ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ ಬೆಂಗಳೂರು ಇದರ ರಾಜ್ಯ ನಿರ್ದೇಶಕರಾದ ಸಹಕಾರಿ ರತ್ನ ಚಂದ್ರ ಕೋಲ್ಚಾರ್ ರವರಿಂದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕರ್ನಾಟಕ, ಬೆಂಗಳೂರು ಇದರ ಆಯುರ್ವೇದ ಪದವಿ ವಿಭಾಗದ ಅಧ್ಯಯನ ಮಂಡಳಿಗೆ ಚೇರ್ ಮ್ಯಾನ್ ಆಗಿ ನೇಮಕಗೊಂಡಿರುವ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ....

33ಕೆ.ವಿ. ಕಾವು- ಸುಳ್ಯ ಏಕಪಥ ಮಾರ್ಗವನ್ನು ಕೌಡಿಚ್ಚಾರಿನಿಂದ ಕಾವು ಜಂಕ್ಷನ್ ವರೆಗೆ ದ್ವಿಪಥ ಮಾರ್ಗವಾಗಿ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಏ. 08 ಮಂಗಳವಾರ ದಂದು ಪೂರ್ವಾಹ್ನ 09:30 ರಿಂದ ಸಾಯಂಕಾಲ 05:00 ಗಂಟೆಯವರೆಗೆ 33ಕೆ.ವಿ. ಕಾವು - ಸುಳ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆ.ವಿ. ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ...

ಏ.04 ಶುಕ್ರವಾರದಂದು ಆಲೆಟ್ಟಿ ಗೌಡ ಗ್ರಾಮ ಸಮಿತಿಯ ಅಧ್ಯಕ್ಷರಾದ ಸತೀಶ್ ಕೊಯಿಂಗಾಜೆ ಯವರ ಅಧ್ಯಕ್ಷತೆಯಲ್ಲಿ ಶ್ರೀ ಮೂಕಾಂಬಿಕಾ ಭಜನಾ ಮಂದಿರ ಸಭಾಂಗಣದಲ್ಲಿ ಅರಂಬೂರು ಗೌಡರ ಉಪಸಮಿತಿಯ ಸಭೆ ನಡೆಯಿತು.ವೇದಿಕೆಯಲ್ಲಿ ಅರಂತೋಡು ವಲಯ ಉಸ್ತುವಾರಿ ತಾಲೂಕು ಸಮಿತಿಯ ಉಪಾಧ್ಯಕ್ಷರಾದ ಯತಿರಾಜ್ ಭೂತಕಲ್ಲು,ತಾಲೂಕು ಸಮಿತಿಯ ನಿರ್ದೇಶಕರಾದ ಜಗದೀಶ್ ಸರಳಿಕುಂಜ, ಹಿರಿಯರಾದ ನೆಡ್ಚಿಲ್ ಹುಕ್ರಪ್ಪ ಗೌಡ, ಸಲಹಾ ಸಮಿತಿಯ ಸದಸ್ಯರಾದ...