
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರಶ್ಮಿ ವಿದ್ಯಾಲಯ ಸವಣೂರು ಇಲ್ಲಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಅಪೇಕ್ಷಾ.ಜಿ ಬಾರೆಂಗಳ 575 ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಚಾರ್ವಾಕ ಬಾರೆಂಗಳ ಗೋಪಾಲಕೃಷ್ಣ.ಜಿ ಹಾಗೂ ಶ್ರೀಮತಿ ಲೀಲಾವತಿ ದಂಪತಿಗಳ ಪುತ್ರಿ. ಇವರು ಸರಕಾರಿ ಪ್ರಾಥಮಿಕ ಶಾಲೆ ಚಾರ್ವಾಕ, ಸರಕಾರಿ ಪ್ರೌಢ ಶಾಲೆ ಕಾಣಿಯೂರು ಇಲ್ಲಿಯ ಹಿರಿಯ ವಿದ್ಯಾರ್ಥಿಯಾಗಿರುತ್ತಾರೆ.