
ರೋಟರಿ ಕ್ಲಬ್ ಸುಳ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಸುಳ್ಯ ರೋಟರಿ ಕ್ಲಬ್ ಸುಳ್ಯ ಸಿಟಿ, ಇನ್ನರ್‌ವೀಲ್ ಕ್ಲಬ್ ಸುಳ್ಯ ಎನ್.ಎಸ್.ಎಸ್., ಎನ್.ಎಂ.ಸಿ. ಸುಳ್ಯ ರೋಟರ್ಯಾಕ್ಟ್ ಕ್ಲಬ್ ಆಫ್ ಸುಳ್ಯ ಯುನೈಟೆಡ್ ರೋಟರಿ ಕ್ಯಾಂಪ್ಲೋ ಬ್ಲಡ್ ಸೆಂಟರ್, ಪುತ್ತೂರು ಯುವಜನ ಸಂಯುಕ್ತ ಮಂಡಳಿ, ಸುಳ್ಯ ಹೆಚ್‌ಡಿಎಫ್‌ಸಿ ಬ್ಯಾಂಕ್ ಪುತ್ತೂರು ಇದರ ಆಶ್ರಯದಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಎ. 14 ಸುಳ್ಯದ ರೋಟರಿ ಸಮುದಾಯ ಭವನದಲ್ಲಿ ಬೆಳಿಗ್ಗೆ ಗಂಟೆ 9:30ಕ್ಕೆ ನಡೆಯಲಿದೆ.ರೋಟರಿ ಕ್ಲಬ್ ಅಧ್ಯಕ್ಷರಾದ ರೊ. ಯೋಗಿತಾ ಗೋಪಿನಾಥ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಲಿದ್ದಾರೆ. ರೊ. ಮೇಜರ್ ಡೋನರ್ ರಾಮಚಂದ್ರ ಪಿ. ಭಾರತ್ ಆಗೋ ಸರ್ವಿಸಸ್ ಸುಳ್ಯ ಇವರು ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲಿದ್ದಾರೆ.
