
ಮಂಗಳೂರು ವಿಶ್ವವಿದ್ಯಾಲಯದ ಉದ್ಯಮಾಡಳಿತ ವಿಭಾಗವು ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಹಾಗೂ ಕಲ್ಚರಲ್ ಫೆಸ್ಟ್ನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಏಕ ವ್ಯಕ್ತಿ ಗಾಯನ ಸ್ಪರ್ಧೆಯಲ್ಲಿ ಮಯೂರಿ ಎಂ ಜಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
