Ad Widget

ನಾಳೆ (ಎ.18) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

33/11ಕೆ.ವಿ. ಮಾಡಾವು -ಸುಳ್ಯ, 33/11ಕೆ.ವಿ. ಪುತ್ತೂರು ಕ್ಯಾಂಪ್ಕೋ ಕಾವು ಮತ್ತು 33/11ಕೆ.ವಿ. ಪುತ್ತೂರು ಕುಂಬ್ರ ವಿದ್ಯುತ್ ಮಾರ್ಗಗಳಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಎ. 18 (ಶುಕ್ರವಾರ) ಪೂರ್ವಾಹ್ನ 9.30 ರಿಂದ ಸಾಯಂಕಾಲ 5.30 ಗಂಟೆಯವರೆಗೆ ಸುಳ್ಯ, ಕಾವು ಮತ್ತು ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು...

9ನೇ ವಾರಕ್ಕೆ ಕಾಲಿರಿಸಿದ ಭಾವ ತೀರ ಯಾನ – ಎ.18 ರಂದು ಬೆಳಿಗ್ಗೆ 11ಗಂಟೆಗೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 9ನೇ ವಾರಕ್ಕೆ ಕಾಲಿರಿಸಿದ್ದು, ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಎ.18ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.
Ad Widget

ನಾಳೆ (ಎ.18) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

33/11ಕೆ.ವಿ. ಮಾಡಾವು -ಸುಳ್ಯ, 33/11ಕೆ.ವಿ. ಪುತ್ತೂರು ಕ್ಯಾಂಪ್ಕೋ ಕಾವು ಮತ್ತು 33/11ಕೆ.ವಿ. ಪುತ್ತೂರು ಕುಂಬ್ರ ವಿದ್ಯುತ್ ಮಾರ್ಗಗಳಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಎ. 18 (ಶುಕ್ರವಾರ) ಪೂರ್ವಾಹ್ನ 9.30 ರಿಂದ ಸಾಯಂಕಾಲ 5.30 ಗಂಟೆಯವರೆಗೆ ಸುಳ್ಯ, ಕಾವು ಮತ್ತು ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು...

ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದಲ್ಲಿ ವಿಷು ಹಬ್ಬ ಆಚರಣೆ

ಸುಳ್ಯದ ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ ಒಂದು ವಾರಗಳ ಕಾಲ ಉಚಿತ ಸಂಸ್ಕಾರ ವಾಹಿನಿ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಇದೇ ಸಂದರ್ಭ ಶಿಬಿರದ ವಿದ್ಯಾರ್ಥಿಗಳಿಗೆ ವಿಷು ಹಬ್ಬದ ಮಹತ್ವವನ್ನು ತಿಳಿಸುವ ಸಲುವಾಗಿ ಪ್ರಾಯೋಗಿಕ ವಿಷು ಹಬ್ಬವನ್ನು ಆಚರಿಸಲಾಯಿತು. ಯುವ ಸಾಹಿತಿ ಉದಯಭಾಸ್ಕರ್ ಸುಳ್ಯ ಕಳಸೆಗೆ ಭತ್ತ ಸುರಿಯುವ ಮೂಲಕ ವಿಶಿಷ್ಟ ರೀತಿಯಲ್ಲಿ...

ಪೈಕ : ನಾಲ್ವರು ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕಮ

ಪೈಕ - ಹನ್ನೆರಡು ಒಕ್ಕಲಿನ ಊರುಕಟ್ಟಿಗೆ ಸಂಬಂಧಿಸಿದಂತೆ ಊರಿನ ನಾಲ್ವರು ಸಾಧಕ 4 ಮಕ್ಕಳಿಗೆ ಅಭಿನಂದನಾ ಕಾರ್ಯಕ್ರಮ ಎ.16 ರಂದು ಪೈಕ ಊರು ಗೌಡರ ಮನೆಯಲ್ಲಿ ನಡೆಯಿತು2024 - 25 ನೇ ಸಾಲಿನ NMMS ಪರೀಕ್ಷೆಯಲ್ಲಿ ಸುಳ್ಯ ತಾಲೂಕಿಗೆ ತೃತೀಯ ಸ್ಥಾನಿಯಾದ ಕು. ಲಾವಣ್ಯ ಡಿ ಎನ್ ಹಾಗೂ PUC ವಿಭಾಗದಲ್ಲಿ ಗುತ್ತಿಗಾರು ಕಾಲೇಜಿನ ವಾಣಿಜ್ಯ...
error: Content is protected !!