- Wednesday
- October 21st, 2026
ಶ್ರೀ ಅಯ್ಯಪ್ಪ ಭಜನಾ ಮಂಡಳಿ ಕೊಲ್ಲಮೊಗ್ರು ಇದರ ನೇತೃತ್ವದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಬ್ರಹ್ಮಣ್ಯ ವಲಯ ಹಾಗೂ ಊರಿನವರ ಸಹಕಾರದೊಂದಿಗೆ ಏಳು ದಿನಗಳ ಕಾಲ ಕೊಲ್ಲಮೊಗ್ರು ಮಯೂರ ಕಲಾಮಂದಿರದಲ್ಲಿ ನಡೆದ “ಮಕ್ಕಳ ಸಂಸ್ಕಾರ ಮತ್ತು ಭಜನಾ ತರಬೇತಿ ಶಿಬಿರ” ದ ಸಮಾರೋಪ ಸಮಾರಂಭವು ಏ.17 ರಂದು ನಡೆಯಿತು. ತಂಬಿನಡ್ಕ ದಿಂದ ಮಕ್ಕಳ ಕುಣಿತ ಭಜನೆಯೊಂದಿಗೆ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 9ನೇ ವಾರದಲ್ಲಿ ಮುನ್ನಡೆಯುತ್ತಿದ್ದು, 59 ನೇ ದಿನಕ್ಕೆ ಕಾಲಿರಿಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಎ.20, ಆದಿತ್ಯವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.
ಗುತ್ತಿಗಾರು ಮೆಟ್ಟಿನಡ್ಕ ಕಂದ್ರಪ್ಪಾಡಿ ದೇವ ರಸ್ತೆಯಲ್ಲಿ ಸುಮಾರು 30 ಲಕ್ಷ ರೂ ವೆಚ್ಚದಲ್ಲಿ ಎರಡು ಕಡೆ ಕಳೆದ ಅಕ್ಟೋಬರ್ ನಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿತ್ತು. ಇದೀಗ ಮೆಟ್ಟಿನಡ್ಕ ಬಳಿ ನಿರ್ಮಿಸಿದ್ದ ರಸ್ತೆಯಲ್ಲಿ ಕಾಂಕ್ರೀಟ್ ನಿಂದ ಜಲ್ಲಿ ಮೇಲೆದ್ದು ಬರುತ್ತಿದ್ದು ಕಳಪೆಯಾಗಿದೆ. ಇದೀಗ ರಸ್ತೆ ಕಳಪೆಯಾಗಿದ್ದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ರಸ್ತೆ ಸರಿಪಡಿಸಲು ಆಗ್ರಹಿಸಿದ್ದಾರೆ. ಈ ಬಗ್ಗೆ...
