ಜಾಲ್ಸೂರು ಗ್ರಾಮದ ಅಡ್ಕಾರು ದಿ. ತೇಜಕುಮಾರ್ ರವರ ಪುತ್ರ ಗ್ರಾ.ಪಂ.ಮಾಜಿ ಸದಸ್ಯ ಸನತ್ ಅಡ್ಕಾರು ಅಲ್ಪಕಾಲದ ಅಸೌಖ್ಯದಿಂದ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅವರಿಗೆ 46 ವರ್ಷ ವಯಸ್ಸಾಗಿತ್ರು.
.
.
.
.
.
.
.
.
.
ಮೃತರು ತಾಯಿ, ಪತ್ನಿ, ಪುತ್ರ, ಸಹೋದರ ಶರತ್ ಅಡ್ಕಾರ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.