
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ” ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 60 ನೇ ದಿನ ಪೂರೈಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಎ.22 ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಚಿತ್ರದ ಕೊನೆಯ ಪ್ರದರ್ಶನ ಕಾಣಲಿದೆ. ಸಮಾಜಕ್ಕೆ ಉತ್ತಮ ಸಂದೇಶ ನೀಡಬಲ್ಲ ಈ ಚಲನಚಿತ್ರ ವಿಕ್ಷೀಣೆ ಮಾಡದವರೂ ಕೊನೆಯ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ಕೊನೆಯ ದಿನ ಹೌಸ್ ಫುಲ್ ಪ್ರದರ್ಶನದೊಂದಿಗೆ ನಮ್ಮೂರಿನ ಯುವ ಪ್ರತಿಭೆಗೆ ಶುಭಾಶಯ ಸಲ್ಲಿಸೋಣ.